ಕೆಎಸ್ಆರ್ಟಿಸಿ ಬಸ್ ಪಲ್ಟಿ ಎರಡು ಸಾವು ನಾಲ್ವರು ಗಂಭೀರ
Team Udayavani, Jul 14, 2018, 8:21 AM IST
ಬೆಳಗಾವಿ: ಬೆಳಗಾವಿಯಿಂದ ಉಡುಪಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪಿದ್ದು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಬಡೇಕೋಳ ಮಠದ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ.
ಉಡುಪಿ ಡಿಪೋಗೆ ಸೇರಿದ KA.19.F.3077 ಬಸ್ಸು ಬೆಳಗಾವಿಯಿಂದ ಉಡುಪಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೃತಪಟ್ಟವರ ವಿವರ ಇನ್ನಷ್ಟೇ ತಿಳಿದುಬರಬೇಕಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ