ಹದಿನಾಲ್ಕು ಮಾಸಗಳ ಮಾಸದ ಹೆಜ್ಜೆ…

Team Udayavani, Jul 24, 2019, 3:02 AM IST

hadinalku

* 2018ರ ಮೇ 15ರಂದು ವಿಧಾನಸಭೆ ಫ‌ಲಿತಾಂಶ.

* ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. (ಬಿಜೆಪಿ-104, ಕಾಂಗ್ರೆಸ್‌-78, ಜೆಡಿಎಸ್‌-38 ಹಾಗೂ ಪಕ್ಷೇತರ-2).

* ನಂತರ ಜಯನಗರ ಹಾಗೂ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ.

* 2018ರ ಮೇ 15ರ ಸಂಜೆಯೇ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ.

* ಅಂದೇ ರಾತ್ರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕಾಂಗ್ರೆಸ್‌-ಜೆಡಿಎಸ್‌, ಬಿಎಸ್‌ವೈ ಪ್ರಮಾಣವಚನಕ್ಕೆ ತಡೆ ನೀಡಲು ಮನವಿ- ತಡೆ ನೀಡಿದ ಸುಪ್ರೀಂ ಕೋರ್ಟ್‌.

* ಮೇ 15ರ ರಾತ್ರಿ 9.45ಕ್ಕೆ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ ರಾಜ್ಯಪಾಲ ವಿ.ಆರ್‌.ವಾಲಾ.

* ಮೇ 17ರ ಬೆಳಗ್ಗೆ 9ಕ್ಕೆ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್‌. ಯಡಿಯೂರಪ್ಪ ಅವರಿಂದ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ.

* ಮೇ 19ರ ಸಂಜೆ 4 ಗಂಟೆಯೊಳಗೆ ವಿಶ್ವಾಸ ಮತ ಸಾಬೀತು ಮಾಡುವಂತೆ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್‌ ಸೂಚನೆ, ಬಹುಮತ ಸಾಬೀತು ಮಾಡದೇ ರಾಜೀನಾಮೆ ನೀಡಿ ಹೊರ ನಡೆದ ಬಿ.ಎಸ್‌.ಯಡಿಯೂರಪ್ಪ ಮತ್ತು ತಂಡ.

* ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿಗಾಗಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿದ ಕಾಂಗ್ರೆಸ್‌ ನಾಯಕರು.

* ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿಯವರಿಂದ ಮೇ 23ರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ. ದೇಶದ ವಿವಿಧ ಪಕ್ಷಗಳ ನಾಯಕರು ಭಾಗಿ.

* ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಕರಾಳದಿನಾಚರಣೆ.

* ಮೇ 25ರಂದು ವಿಶ್ವಾಸಮತ ಸಾಬೀತು ಮಾಡಿದ ಎಚ್‌.ಡಿ.ಕುಮಾರಸ್ವಾಮಿ.

* ಜೂನ್‌ 25ರಂದು ಬಿ.ಎಸ್‌.ಯಡಿಯೂರಪ್ಪ ದಿಢೀರ್‌ ಗುಜರಾತ್‌ಗೆ ಭೇಟಿ ನೀಡಿ, ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸಿದರು.

* ಮೇ 29ರಂದು ಬಿಜೆಪಿಯಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರಿಗೆ ಆಹ್ವಾನ.

* ಜುಲೈ 5ರಂದು ಮೈತ್ರಿ ಸರ್ಕಾರದ ಮೊದಲ ಬಜೆಟ್‌ ಮಂಡನೆ.

* ನವೆಂಬರ್‌ನಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ.

* ಬಿಜೆಪಿ ಸರ್ಕಾರ ರಚನೆಗೆ ಸತತ ಪ್ರಯತ್ನ. ಡಿಸೆಂಬರ್‌ನಲ್ಲಿ ರಾಜೀನಾಮೆ ನೀಡಲು ಮುಂದಾದ ಕಾಂಗ್ರೆಸ್‌ ಶಾಸಕ ರಮೇಶ್‌ ಜಾರಕಿಹೊಳಿ ಮತ್ತು ತಂಡ, ಮುಂಬೈ ಸೇರಿದ ನಾಲ್ವರು ಅತೃಪ್ತ ಶಾಸಕರು.

* ಜನವರಿಯಲ್ಲಿ ಕಾಂಗ್ರೆಸ್‌ ಶಾಸಕರು ರಾಮನಗರದ ಈಗಲ್‌ಟನ್‌ ರೆಸಾರ್ಟ್‌ಗೆ ಶಿಫ್ಟ್ ಮತ್ತು ಮೈತ್ರಿ ಸರ್ಕಾರ ಉಳಿಸಲು ರಾಜ್ಯಕ್ಕೆ ಬಂದ ಅಹ್ಮದ್‌ ಪಟೇಲ್‌ ಹಾಗೂ ಗುಲಾಂ ನಬಿ ಆಜಾದ್‌.

* ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕರ ಹೊಡೆದಾಟ.

* ಮತ್ತೇ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಸಿದ ಬಿಜೆಪಿ.

* ಫೆಬ್ರವರಿಯಲ್ಲಿ ಬಿಜೆಪಿ ಸರ್ಕಾರ ರಚನೆಯ ವಿಫ‌ಲ ಯತ್ನ.

* ಮಾರ್ಚ್‌ನಿಂದ ಲೋಕಸಭಾ ಚುನಾವಣೆ ತಯಾರಿ.

* ಮೇ 23ರಂದು ಲೋಕಸಭಾ ಚುನಾವಣೆ ಫ‌ಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ.

* ರಾಜ್ಯ ಬಿಜೆಪಿಯಲ್ಲಿ ಹೆಚ್ಚಿದ ಸರ್ಕಾರ ರಚನೆಯ ಆಸಕ್ತಿ.

* ಮೈತ್ರಿ ಸರ್ಕಾರದ ಪಕ್ಷಕ್ಕೆ ಹೀನಾಯ ಸೋಲು. ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನ.

* ಮೈತ್ರಿ ಬಿಡುವಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರ ಬಹಿರಂಗ ಹೇಳಿಕೆ.

* ಬಿಕ್ಕಟಾದ ಮೈತ್ರಿ ಸರ್ಕಾರದ ಸಂಪುಟ ಪುನರ್‌ ರಚನೆ ಹಾಗೂ ವಿಸ್ತರಣೆ.

* ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್‌.ವಿಶ್ವನಾಥ್‌ ರಾಜೀನಾಮೆ.

* ಸ್ವತಂತ್ರ ಅಭ್ಯರ್ಥಿಗಳಿಂದ ಮತ್ತೆ ಮೈತ್ರಿ ಸರ್ಕಾರಕ್ಕೆ ಬೆಂಬಲ.

* ಸಂಪುಟ ವಿಸ್ತರಣೆ, ಸ್ವತಂತ್ರ ಅಭ್ಯರ್ಥಿಗಳಿಗೆ ಮತ್ತೆ ಮಂತ್ರಿಗಿರಿ.

* ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರಲ್ಲಿ ಹೆಚ್ಚಿದ ಅಸಮಾಧಾನ.

* ಜುಲೈ 1ರಂದು ಶಾಸಕರಾದ ಆನಂದ್‌ ಸಿಂಗ್‌ ಹಾಗೂ ರಮೇಶ್‌ ಜಾರಕಿಹೋಳಿ ರಾಜೀನಾಮೆ.

* ಜುಲೈ 2ರಂದು “ರಿವರ್ಸ್‌ ಆಪರೇಷನ್‌’ಗೆ ಬಿಎಸ್‌ವೈ ಸವಾಲು.

* ಜುಲೈ 6ರಂದು 9 ಮಂದಿ ಅತೃಪ್ತ ಶಾಸಕರ ರಾಜೀನಾಮೆ.

* ಜುಲೈ 6ರಂದೇ ಮುಂಬೈಗೆ ಹಾರಿದ ಅತೃಪ್ತ ಶಾಸಕರು.

* ರಾಜೀನಾಮೆ ಅಂಗೀಕಾರಕ್ಕೆ ಕೋರಿ ಸುಪ್ರೀಂಗೆ ಅರ್ಜಿ.

* ಕ್ರಮಬದ್ಧವಾಗಿ ರಾಜೀನಾಮೆ ನೀಡಲು ಜುಲೈ 11ರಂದು ಓಡೋಡಿ ಬಂದ ಅತೃಪ್ತರು.

* ಜುಲೈ 12ರಿಂದ ಅಧಿವೇಶನ ಆರಂಭ.

* ವಿಶ್ವಾಸ ಮತ ನಿರ್ಣಯದ ಪ್ರಸ್ತಾಪ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ.

* ಜುಲೈ 12ರಿಂದ 23ರವರೆಗೂ ಮೈತ್ರಿ ಸರ್ಕಾರದ ಸಚಿವರು, ಶಾಸಕರಿಂದ ಸರ್ಕಾರದ ಸಾಧನೆ, ಬಿಜೆಪಿ ವಿರುದ್ಧ ಹಾಗೂ ಅತೃಪ್ತರ ವಿರುದ್ಧ ವಾಗ್ಧಾಳಿ.

* ಸದನದಲ್ಲಿ ತಾಳ್ಮೆ ಕಳೆದುಕೊಳ್ಳದ ಬಿಜೆಪಿ ಸದಸ್ಯರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.