ಗೃಹ ಸಚಿವರ ಹೆಸರಿನಲ್ಲಿ ವಂಚನೆ: ಆರೋಪಿ ಸೆರೆ
Team Udayavani, Nov 5, 2021, 6:27 AM IST
ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಶಿವಮೊಗ್ಗ ಮೂಲದ ಭವಾನಿರಾವ್ ಮೋರೆ (37) ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್ಪಾರ್ಕ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಆರೋಪಿಯು ವಿಜಯನಗರ ನಿವಾಸಿ ಹಾಗೂ ಕರ್ನಾಟಕ ಬಾರ್ ಆ್ಯಂಡ್ ರೆಸ್ಟೋರೆಂಟ್ ಓನರ್ಸ್ ವುಮೆನ್ ಎಂಪ್ಲಾಯೀಸ್ ಸರ್ವಿಸ್ ಅಸೋಸಿಯೇಶನ್ ಜಂಟಿ ಕಾರ್ಯದರ್ಶಿ ಸುರೇಶ್ ಎಂಬವರಿಗೆ 25 ಲಕ್ಷ ರೂ. ವಂಚಿಸಿದ್ದ. ಈ ಸಂಬಂಧ ದೂರು ದಾಖಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ತಾನು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡನಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಸಹಿತ ಎಲ್ಲ ಸಚಿವರು ಹಾಗೂ ಬಿಜೆಪಿ ಮುಖಂಡರು ಪರಿಚಯವಿದೆ ಎಂದು ಹೇಳಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ