ಶಿವಯೋಗ ಮಂದಿರದಲ್ಲಿ ಉಚಿತ ಗುರುಕುಲ ಶಿಕ್ಷಣ
Team Udayavani, Feb 16, 2020, 3:00 AM IST
ಬಾದಾಮಿ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಶಿವಯೋಗ ಮಂದಿರದಲ್ಲಿ 2022-23ನೇ ಸಾಲಿನಿಂದ 6ರಿಂದ 10ನೇ ತರಗತಿಯವರೆಗೆ ಉಚಿತ ಗುರುಕುಲ ಶಾಲೆ ಆರಂಭಿಸಲಾಗುವುದು ಎಂದು ಶ್ರೀಮದ್ವೀರಶೈವ ಶಿವ ಯೋಗಮಂದಿರ ಸಂಸ್ಥೆಯ ಅಧ್ಯಕ್ಷ ಡಾ| ಸಂಗನಬಸವ ಮಹಾ ಸ್ವಾಮಿಗಳು ಹೇಳಿದರು.
ಹಾನಗಲ್ ಕುಮಾರ ಯೋಗಿಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಪ್ರವೇಶಿಸಲು ಅನುಕೂಲ ವಾಗುವಂತೆ ಉಚಿತ ಶಿಕ್ಷಣ ನೀಡಲಾಗುವುದು. ಇದಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ. ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್