ಮೂರು ದಿನಗಳ ಕಾಲ ಊರಿಗೆ ಉಚಿತ ಪ್ರಯಾಣ: ಸಿಎಂ ಯಡಿಯೂರಪ್ಪ ಸೂಚನೆ


Team Udayavani, May 3, 2020, 11:14 AM IST

ಮೂರು ದಿನಗಳ ಕಾಲ ಊರಿಗೆ ಉಚಿತ ಪ್ರಯಾಣ: ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ಲಾಕ್ ಡೌನ್ ಕಾರಣದಿಂದ ರಾಜ್ಯದ ಅಲ್ಲಲ್ಲಿ ಸಿಲುಕಿರುವ ಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದು, ಸದ್ಯ ಮೂರು ದಿನಗಳ ಕಾಲ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.

ಈ ಬಗ್ಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ( ಮಂಗಳವಾರದ ತನಕ) ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ ಎಂದಿದ್ದಾರೆ.

ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು.  ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ 150 ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಮಿಕರು ಮಾತ್ರವಲ್ಲದೆ ಬಹಳಷ್ಟು ಜನರು ಮೆಜೆಸ್ಟಿಕ್ ನಲ್ಲಿ ಸೇರಿದ್ದು, ನೂಕುನುಗ್ಗಲು ಕಂಡುಬಂತು.

ಕಾರ್ಮಿಕರಿಗೆ ತಮ್ಮ ತಮ್ಮ ಸ್ಥಳಗಳಿಗೆ ತೆರಳಲು ಬಸ್​ ವ್ಯವಸ್ಥೆ ಮಾಡಿರುವುದಾಗಿ ಸರ್ಕಾರ ಹೇಳಿತ್ತು. ಆದರೆ, ಇದಕ್ಕೆ ಹೆಚ್ಚಿನ ದರ ವಿಧಿಸಲಾಗುತ್ತಿದೆ ಎನ್ನುವ ಮಾತು ಕೇಳಿ ಬಂದಿತ್ತು. ನಂತರ ಇದಕ್ಕೆ ಪ್ರತಿಕ್ರಿಯಿಸಿದ ಸರಕಾರ, ಸಿಂಗಲ್ ಫೇರ್ (ಒಮ್ಮುಖ ಪ್ರಯಾಣ ದರ) ದರದಲ್ಲಿ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಹೋಗಲು ಅವಕಾಶ ಮಾಡಿಕೊಡಲಾಗಿತ್ತು. ಇಂದು ಎಲ್ಲರಿಗೂ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.