ಇಂದಿನಿಂದ ನಮ್ಮ ಮೆಟ್ರೋ ರಾತ್ರಿ 8 ಗಂಟೆವರೆಗೆ ಮಾತ್ರ!

Team Udayavani, Aug 7, 2021, 8:43 AM IST

fsfjhjgfddasdf

ಬೆಂಗಳೂರು :  ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ವಿಧಿಸಿದೆ. ಇದೇ ಹಿನ್ನೆಲೆಯಲ್ಲಿ ಇಂದಿನಿಂದ ನಮ್ಮ ಮೆಟ್ರೋ ರೈಲು ಸೇವೆಯನ್ನು ಒಂದು ಗಂಟೆ ಕಡಿತ ಮಾಡಲಾಗಿದ್ದು, ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆಯು ಲಭ್ಯ ಇರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ನಿನ್ನೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,  ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ದೃಷ್ಟಿಯಿಂದ ಕೊನೆಯ ಮೆಟ್ರೋ ರೈಲು ಸೇವೆ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಅಂತ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವೆರೆಗೆ ಮೆಟ್ರೋ ರೈಲು ಸೇವೆ ಲಭ್ಯವಾಗಲಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.