ಗೌರಿ ಹತ್ಯೆ: ಆರೋಪಿಗೆ ಜಾಮೀನು ನಿರಾಕರಣೆ

Team Udayavani, Jan 11, 2020, 3:05 AM IST

highcourt4

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ 17ನೇ ಆರೋಪಿ ಕೆ.ಟಿ. ನವೀನ್‌ ಕುಮಾರ್‌ ಅಲಿಯಾಸ್‌ ಹೊಟ್ಟೆ ಮಂಜನಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.

ಪ್ರಕರಣ ಸಂಬಂಧ ಜಾಮೀನು ಕೋರಿ ನವೀನ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದ ನ್ಯಾ. ಕೆ.ಎನ್‌. ಫ‌ಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿತು.

ಗೌರಿ ಹತ್ಯೆ ಪ್ರಕರಣ ಸಂಬಂಧ ಕೆ.ಟಿ.ನವೀನ್‌ ಕುಮಾರ್‌ ವಿರುದ್ಧ ಎಸ್‌ಐಟಿ ಸಲ್ಲಿಸಿ ರುವ ದೋಷಾ ರೋಪ ಪಟ್ಟಿಯಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಅಲ್ಲದೇ ದೋಷಾರೋಪ ಹಲವು ದೋಷಗಳಿಂದ ಕೂಡಿದೆ. ಆದ್ದರಿಂದ ಆತನಿಗೆ ಜಾಮೀನು ಮಂಜೂರು ಮಾಡಬೇಕು ಎಂದು ವಿಚಾರಣೆ ವೇಳೆ ನವೀನ್‌ ಪರ ವಕೀಲರು ವಾದ ಮಂಡಿಸಿದ್ದರು.

ಆದರೆ, ನವೀನ್‌ ಕುಮಾರ್‌, ಗೌರಿ ಲಂಕೇಶ್‌ ಹತ್ಯೆ ಮಾಡಲು ಪ್ರಮುಖ ಆರೋಪಿ ಪ್ರವೀಣ್‌ ಜೊತೆಗೆ ಬೆಂಗಳೂರಿನ ವಿಜಯನಗರ ಪಾರ್ಕ್‌ನಲ್ಲಿ ಯೋಜನೆ ರೂಪಿಸಿದ್ದರು. ಹಾಗೆಯೇ, ಪ್ರೊ.ಭಗವಾನ್‌ ಹತ್ಯೆಗೂ ಪಿತೂರಿ ನಡೆಸಿದ್ದ. ಈ ಸಂಬಂಧ ಅಗತ್ಯ ಸಾಕ್ಷ್ಯಾಧಾರಗಳು ಸಿಕ್ಕಿದ್ದು, ಅವುಗಳನ್ನು ದೋಷಾರೋಪ ಪಟ್ಟಿ ಯಲ್ಲಿ ಉಲ್ಲೇಖೀಸಲಾಗಿದೆ.

ಅಲ್ಲದೇ ಆತನ ಮೇಲೆ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಜಾಮೀನು ನೀಡಬಾರದು ಎಂದು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು. ಬೆಂಗಳೂರು ಪ್ರಧಾನ ನ್ಯಾಯಪೀಠದಲ್ಲಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾ. ಕೆ.ಎನ್‌.ಫ‌ಣೀಂದ್ರ ಅವರು, ಶುಕ್ರವಾರ ಕಲಬುರಗಿ ನ್ಯಾಯಪೀಠದಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ತೀರ್ಪು ಪ್ರಕಟಿಸಿದರು.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

1-sadsadsad

Revanna; ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ: ಸೂರಜ್ ಜುಲೈ 1ರವರೆಗೆ ಸಿಐಡಿ ವಶಕ್ಕೆ

1-woqf

Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

tankar

ಆನಂದಪುರ – ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.