Udayavni Special

ಅಕ್ಷರ ಜಾತ್ರೆಗೆ ಜರ್ಮನ್‌ ನಾಯಿ ಕಾವಲು

Team Udayavani, Feb 6, 2020, 3:07 AM IST

akshara-jaatre

ಕಲಬುರಗಿ: ತೊಗರಿ ಕಣಜದ ಬೀಡಿನಲ್ಲಿ ನಡೆಯುತ್ತಿರುವ ಅಕ್ಷರ ಜಾತ್ರೆಯಲ್ಲಿ ಲಕ್ಷಾಂತರ ಜನರು ಒಂದೆಡೆ ಸೇರಿದ್ದಾರೆ. ಭದ್ರತೆಗಾಗಿ ಹಲವು ಸಂಖ್ಯೆಯಲ್ಲಿ ಆರಕ್ಷಕರಿದ್ದಾರೆ. ಅವರಿಗೆ ಸಾಥ್‌ ನೀಡುತ್ತಿರುವುದು ಜರ್ಮನ್ನಿನ ನಾಯಿ!

ಭದ್ರತೆಯಲ್ಲಿ ಇದರ ಪಾತ್ರವೂ ಬಹಳ ಮುಖ್ಯ. ಮೀಸಲು ಪೊಲೀಸ್‌ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೀಜರ್‌ ಬಾಂಬ್‌ ಪತ್ತೆ ಹಚ್ಚುವಲ್ಲಿ ಸಿದ್ಧಹಸ್ತವಾಗಿದೆ. ಈ ಹಿಂದೆ ಬೆಂಗಳೂರಿನ ಆಡುಗೋಡಿಯಲ್ಲಿ ಕಾರ್ಯನಿರ್ವಹಿಸಿದ್ದ, ಈ ನಾಯಿ ಈಗ ಬಾಗಲಕೋಟೆಯ ಮೀಸಲು ಪೊಲೀಸ್‌ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ.

ಹದಿನೈದು ದಿನಕ್ಕೊಮ್ಮೆ ಸ್ನಾನ: ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏಳುವ ಸೀಜರ್‌, ವಾಯುವಿಹಾರ ಮುಗಿಸಿ ವಿರಮಿಸಿಕೊಳ್ಳುತ್ತದೆ. ನಂತರ ರಾಗಿ ಗಂಜಿ, ಮೊಟ್ಟೆ, ಹಾಲು, ಮಾಂಸ ಸೇವಿಸುತ್ತದೆ. ಜತೆಗೆ ಹದಿನೈದು ದಿನಕ್ಕೆ ಒಂದು ಬಾರಿ ಸ್ನಾನ ಮಾಡು ತ್ತದೆ ಎಂದು ಸೀಜರನ್ನು ನೋಡಿ ಕೊಳ್ಳುತ್ತಿರುವ ಮೀಸಲು ಪಡೆಯ ಪೊಲೀಸ್‌ ಸಚಿನ್‌ ಪಾಟೀಲ್‌ ಮಾಹಿತಿ ನೀಡಿದರು.

ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನ: ಸೀಜರ್‌ನನ್ನು ನೋಡಿಕೊಳ್ಳಲು ಇಬ್ಬರಿದ್ದಾರೆ. ಪ್ರತಿನಿತ್ಯ ಸೀಜರ್‌ ಚಟುವಟಿಕೆಯಿಂದ ಹಲವು ಕಾರ್ಯಗಳಲ್ಲಿ ಭಾಗವಹಿಸುತ್ತದೆ. ರಾಜ್ಯಮಟ್ಟ ಮತ್ತು ಜಿಲ್ಲಾಮಟ್ಟದ ಹಲವು ಸ್ಪರ್ಧೆಗಳಲ್ಲಿ ಸೀಜರ್‌ ಭಾಗವಹಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಬಾಂಬ್‌ ನಿಷ್ಕ್ರಿಯಗೊಳಿಸುವ ಸಂಬಂಧ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಚಿನ್‌ ಪಾಟೀಲ್‌ ಹೇಳಿದರು. ನಾಡಿನ ಹಲವೆಡೆ ನಡೆದ ಹೆಸರಾಂತ ಸಭೆ- ಸಮಾರಂಭಗಳಲ್ಲೂ ಈ ನಾಯಿ ರಕ್ಷಣೆಯಲ್ಲಿ ಭಾಗವಹಿಸಿದೆ.

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

yuvraj singh

ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

yuvraj singh

ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.