ಗಿರಿಜಾ ಹೆಗಡೆ ರಾಜ್ಯಕ್ಕೆ ದ್ವಿತೀಯ
Team Udayavani, May 7, 2019, 3:00 AM IST
ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಮಂಜುನಾಥೇಶ್ವರ ಸಿಬಿಎಸ್ಸಿ ಶಾಲೆ ವಿದ್ಯಾರ್ಥಿನಿ ಗಿರಿಜಾ ಹೆಗಡೆ ಸಿಬಿಎಸ್ಸಿಯ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ 500 ಅಂಕಗಳಿಗೆ 497 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಪಾಸಾಗಿ ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಾಗಿದೆ. ಅದೇ ರೀತಿ ಹುಬ್ಬಳ್ಳಿಯ ಸಿಬಿಎಸ್ಸಿ ಶಾಲೆ ಫಲಿತಾಂಶ ಸಹ ನೂರರಷ್ಟಾಗಿದೆ.
ಮಕ್ಕಳ ಸಾಧನೆಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಡಿ.ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿ ಡಾ| ನ.ವಜ್ರಕುಮಾರ, ವಿತ್ತಾ ಧಿಕಾರಿ ಡಾ| ಅಜಿತ ಪ್ರಸಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ