Varthur; ಈಜುಗೊಳದಲ್ಲಿ ವಿದ್ಯುತ್‌ ಶಾಕ್‌: 10 ವರ್ಷದ ಬಾಲಕಿ ಮೃತ್ಯು

ಅಪಾರ್ಟ್‌ ಮೆಂಟ್‌ ನಿವಾಸಿಗಳಿಂದ ಆಕ್ರೋಶ

Team Udayavani, Dec 29, 2023, 6:43 PM IST

1-sadsdsa

ಮಹದೇವಪುರ : ಈಜುಗೊಳದಲ್ಲಿ ವಿದ್ಯುತ್‌ ಶಾಕ್‌ ಸಂಭವಿಸಿ ಹತ್ತು ವರ್ಷದ ಬಾಲಕಿಯೋರ್ವಳು ದುರ್ಮರಣ  ಹೊಂದಿರುವ ಘಟನೆ ವರ್ತೂರಿನ ಪ್ರೆಸ್ಟೀಜ್ ಅಪಾರ್ಟ್‌ ಮೆಂಟ್‌ನಲ್ಲಿ (Prestigious Apartment) ಗುರುವಾರ ರಾತ್ರಿ ನಡೆದಿದೆ. ಮಾನ್ಯ ಮೃತ ದುರ್ದೈವಿಯಾಗಿದ್ದು, ಭದ್ರತಾ ಸಿಬಂದಿಗಳ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಹಿಂದೆ ಕೂಡ ಅಪಾರ್ಟ್‌ಮೆಂಟ್‌ ಆಡಳಿತ ಸಮಿತಿಯಿಂದ ಈ ರೀತಿ ಘಟನೆಗಳು ನಡೆದಿರುವುದಾಗಿ ಆರೋಪಿಸಿರುವ ಅಪಾರ್ಟ್ಮೆಂಟ್ ನಿವಾಸಿಗಳು ಸಮಸ್ಯೆಯನ್ನು ಕೂಡಲೇ ಬಗೆ ಹರಿಸಲು ಆಗ್ರಹಿಸಿದ್ದಾರೆ. ಅಪಾರ್ಟ್‌ಮೆಂಟ್‌ ಬಿಲ್ಡರ್‌ಗಳು ಕನಿಷ್ಠ ವಿದ್ಯುತ್‌ ಲೈನ್‌ ಗಳನ್ನು ಕೂಡಾ ಸರಿ ಹಾಕಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಮಕ್ಕಳು ಆಟವಾಡುವಾಗ ಶಾಕ್‌ ಹೊಡೆದಿತ್ತು ಎಂದು ಆಡಳಿತ ಮಂಡಳಿಗೆ ದೂರು ನೀಡಲಾಗಿತ್ತು. ಕೆಲದಿನಗಳ ಹಿಂದಷ್ಟೇ ಮಗುವೊಂದು ಆಟವಾಡುತ್ತಾ ಒಂದು ಕಂಬವನ್ನು ಹಿಡಿದು ನಿಂತಾಗ ಅದರಲ್ಲಿ ಶಾಕ್‌ ಹೊಡೆದಿತ್ತು. ಈ ದೂರು ಕೇಳಿ ಬಂದ ಬಳಿಕವೂ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿತ್ತು ಎಂದು ಹೇಳಲಾಗಿದೆ. ವರ್ತೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.