ತಿಂಗಳಿಗೆ 1.5 ಲಕ್ಷ ರೂ ಜೀವನಾಂಶ ಕೊಡಿ: ಕುಮಾರಸ್ವಾಮಿಗೆ ಪತ್ನಿ
Team Udayavani, Jan 24, 2017, 11:58 AM IST
ಮೈಸೂರು: ಬೀದಿಗೆ ಬಂದಿದ್ದ ಮೂಡಿಗೆರೆ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ದಂಪತಿ ನಡುವಿನ ಕೌಟುಂಬಿಕ ಕಲಹ ಈಗ ವಿಚ್ಚೇಧನದತ್ತ ಸಾಗಿದೆ.
ಕುಮಾರಸ್ವಾಮಿ ಅವರ ಪತ್ನಿ ಸವಿತಾ ಮೈಸೂರಿನ ಜೆಎಂಎಫ್ಸಿ ಕೋರ್ಟ್ನಲ್ಲಿ ವಿಚ್ಛೇಧನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರ ಮೂಲಕ ಪತಿಗೆ ನೊಟೀಸ್ ಜಾರಿ ಮಾಡಿದ್ದಾರೆ.
2.50 ಕೋಟಿ ರೂ ಆಸ್ತಿ, ತಿಂಗಳಿಗೆ 1.50 ಲಕ್ಷ ರೂ ಜೀವನಾಂಶ ಮತ್ತು 5 ಲಕ್ಷ ರೂ ಕೋರ್ಟ್ ವೆಚ್ಚ ನೀಡುವಂತೆ ದಾವೆ ಹೂಡಿದ್ದಾರೆ.
ಸವಿತಾ ಮೈಸೂರಿನ ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ