Udayavni Special

ಹೊಸ ಪುಟ ಆರಂಭವಾಗಿದೆ, ಬಿಜೆಪಿಯಲ್ಲಿ ನಾಯಕರಿಗೆ ಕೊರತೆಯಿಲ್ಲ:ಗೋ ಮಧುಸೂದನ್


Team Udayavani, Jul 27, 2021, 11:05 AM IST

ಹೊಸ ಪುಟ ಆರಂಭವಾಗಿದೆ, ಬಿಜೆಪಿಯಲ್ಲಿ ನಾಯಕರಿಗೆ ಕೊರತೆಯಿಲ್ಲ:ಗೋ ಮಧುಸೂದನ್

ಬೆಂಗಳೂರು: ರಾಜ್ಯದಲ್ಲಿ ಹೊಸ ಪುಟ ಆರಂಭವಾಗಿದೆ, ಬಿಜೆಪಿಯಲ್ಲಿ ನಾಯಕರಿಗೆ ಕೊರತೆಯಿಲ್ಲ. ಹೊಸ ಸಿಎಂ ಬರ್ತಾರೆ. ಜೆ.ಪಿ.ನಡ್ಡಾ, ನರೇಂದ್ರ ಮೋದಿ, ಶಾ ಒಂದು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಗೋ ಮಧುಸೂದನ್ ಹೇಳಿದರು.

ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ನಿನ್ನೆ ಭಾವುಕರಾಗಿ ಮಾತನಾಡಿದರು. ಬಿಜೆಪಿಗೆ ಅವರು ಸಲ್ಲಿಸಿದ ಗೌರವ. ಈ ಸಂದರ್ಭದಲ್ಲಿ ಸೌಜನ್ಯದ ಭೇಟಿ ಮಾಡಿದೆ. ನನ್ನ ಅವರ ಸಂಬಂಧ 40 ವರ್ಷದ್ದು. ಅವರು ಖುಷಿಯಿಂದಲೇ ಮಾತನಾಡಿದರು. ಅವರು ಉತ್ಸಾಹದಿಂದಲೇ ನಮ್ಮನ್ನು ಬರಮಾಡಿಕೊಂಡು ಮಾತನಾಡಿದರು. ಅವರ ರಾಜೀನಾಮೆ ಸ್ವರ್ಣ ಪುಟ ಸೇರಿದೆ ಎಂದರು.

ಇದನ್ನೂ ಓದಿ:ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಬೊಮ್ಮಲಾಪುರದ ಯುವಕ ಆತ್ಮಹತ್ಯೆ

ಬಿಜೆಪಿಯಲ್ಲಿ 75 ವರ್ಷದ ಬಳಿಕ ಯಾರಿಗೂ ಅಧಿಕಾರ ನೀಡಿಲ್ಲ. ಅದನ್ನು ಯಡಿಯೂರಪ್ಪ ಸ್ಮರಿಸಿಕೊಂಡರು ಎಂದ ಅವರು, ಮುಂದಿನ ಸಿಎಂ ಬಗ್ಗೆ ಅನೇಕರ ಹೆಸರು ಕೇಳಿ ಬರ್ತಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

ಟಾಪ್ ನ್ಯೂಸ್

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

bundh

ಆಸ್ಪತ್ರೆ ಹೋರಾಟ ಸಮಿತಿಯಿಂದ 22 ರಂದು ಶೃಂಗೇರಿ ಬಂದ್‌ ಕರೆ

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

basavana-gowdddd

5 ಸಾವಿರ ಹಿಂದೂ ಸ್ಲಂ ಕುಟುಂಬಗಳಿಗೆ ಯತ್ನಾಳ್ ದೀಪಾವಳಿ ಉಡುಗೊರೆ

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

1-z

ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

MUST WATCH

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

ಹೊಸ ಸೇರ್ಪಡೆ

gsgsg

ಭೂ ಅಕ್ರಮ ಸ್ವಾಧೀನ ವಿರುದ್ಧ ಉಪವಾಸ ಸತ್ಯಾಗ್ರಹ: ಶಿವಾನಂದ

2

ಶೇ.80 ಮಹಿಳೆಯರಿಗಿದೆ ಕೃಷಿ ಕ್ಷೇತ್ರದೊಂದಿಗೆ ಸಂಬಂಧ

1-nbb

ಹೊನ್ನಮ್ಮನಹಳ್ಳ ಹಾಗೂ ದಬೆದಬೆ ಜಲಪಾತ: ಖಾಸಗಿಯಿಂದ ಮುಕ್ತಗೊಳಿಸಿ

1-33

ಗೋಡ್ಸೆ ಪೂಜೆ ಸಂಸ್ಕೃತಿ ಅಪಾಯಕಾರಿ: ಸೈಯ್ಯದ್‌ ಹನೀಫ್‌

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.