ಗೋಡೆ ನಾರಾಯಣ ಹೆಗಡೆಗೆ ಕೆರೆಮನೆ ಪ್ರಶಸ್ತಿ ಘೋಷಣೆ
Team Udayavani, Nov 26, 2017, 11:15 AM IST
ಹೊನ್ನಾವರ: ಹಿರಿಯ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆಯವರಿಗೆ ಪ್ರತಿಷ್ಠಿತ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಘೋಷಿಸಲಾಗಿದೆ. ಕಳೆದ ಐದು ವರ್ಷದಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಗೋಡೆ ನಾರಾಯಣ ಹೆಗಡೆಯವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಶಸ್ತಿ 15 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿಪತ್ರವನ್ನೊಳಗೊಂಡಿದೆ. ಜೊತೆಗೆ, ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟಿಯ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಇತಿಹಾಸದಲ್ಲಿ ಅತ್ಯಂತ ಹಳೆಯ ಮತ್ತು ದೀರ್ಘಾವ ಧಿ ಮೇಳವಾದ ದುರ್ಗಾಂಬಾ ಪ್ರಸಾದಿತ ಯಕ್ಷಗಾನ ಮಂಡಳಿ,
ಹಾಸ್ಯಗಾರ, ಕರ್ಕಿ ಈ ಮೇಳಕ್ಕೆ ನೀಡಲಾಗಿದೆ. ಈ ಪ್ರಶಸ್ತಿ 25,000ರೂ. ನಗದನ್ನು ಒಳಗೊಂಡಿದೆ. ಹೊನ್ನಾವರ ತಾಲೂಕಿನ ಗುಣವಂತೆಯ ಯûಾಂಗಣದಲ್ಲಿ ಜನವರಿ 27 ರಿಂದ 31 ರವರೆಗೆ ನಡೆಯಲಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟೊತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ