ಜನತೆಗೆ ಇನ್ನೊಂದು ಬರೆ: ಮುಂದಿನ ವಾರ ಸರ್ಕಾರಿ ಬಸ್ ದರ ಹೆಚ್ಚಳ
Team Udayavani, Sep 9, 2018, 3:11 PM IST
ಮದ್ದೂರು: ಡೀಸೆಲ್, ಪೆಟ್ರೋಲ್ ದರ ಏರಿಕೆ ಬಿಸಿ ನಿಧಾನವಾಗಿ ತಟ್ಟುತ್ತಿರುವಂತೆಯೇ, ಸರ್ಕಾರಿ ಸಾರಿಗೆ ಬಸ್ ಪ್ರಯಾಣ ದರ ಮುಂದಿನವಾರ ಏರಿಕೆಯಾಗಲಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.
ಮಾದನಾಯಕನ ಹಳ್ಳಿ ಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತಮ್ಮಣ್ಣ ಶೇ.18 ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅಧಿಕಾರಿಗಳೊಂದಿಗೆ ಮಾತನಾಡಿ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.
ಡೀಸೆಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ