ಲೋಕಸಭೆ ಚುನಾವಣೆ ಫಲಿತಾಂಶ ನಂತರ ಸರ್ಕಾರ ಇರದು: ಬಿಎಸ್ವೈ
Team Udayavani, Feb 23, 2019, 12:59 AM IST
ಬೀದರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಲಿದ್ದು, ಫಲಿತಾಂಶ ಹೊರ ಬಂದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರ ಇರಲ್ಲ. ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಲೋಕಸಭೆ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಆರಂಭಗೊಂಡ “ಮೋದಿ ವಿಜಯ ಸಂಕಲ್ಪ ಯಾತ್ರೆ’ಗೆ ಶುಕ್ರವಾರ ಹುಮನಾಬಾದ ಪಟ್ಟಣದ ಕುಲದೇವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅವರು ಚಾಲನೆ ನೀಡಿದರು. ಕುಮಾರಸ್ವಾಮಿ ರಾಜ್ಯದ 6.5 ಕೋಟಿ ಜನರಿಂದ ಮುಖ್ಯಮಂತ್ರಿ ಆಗಿಲ್ಲ. ಬದಲಾಗಿ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಅವರಿಂದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳುವ ಮೂಲಕ ರಾಜ್ಯ ಜನತೆಗೆ ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ.ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದೆಂಬ ಉದ್ದೇಶದಿಂದ 37 ಸ್ಥಾನ ಗೆದ್ದಿರುವ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು