‘ಭೂಚೇತನ’ ಯೋಜನೆ ಪುನಾರಂಭಿಸಲು ಸರ್ಕಾರದ ಚಿಂತನೆ
Team Udayavani, Jul 14, 2022, 2:37 PM IST
ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ‘ಭೂಚೇತನ’ ಯೋಜನೆ ಪುನಾರಂಭಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
‘ಇಳುವರಿ ಮತ್ತು ರೈತರ ಆದಾಯ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭೂಚೇತನ ಯೋಜನೆ ಪುನಾರಂಭಿಸಲು ಉದ್ದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಹಮ್ಮಿಕೊಂಡ ಎರಡು ದಿನಗಳ ಎಲ್ಲಾ ರಾಜ್ಯಗಳ ಕೃಷಿ ಮತ್ತು ತೋಟಗಾರಿಕೆ ಸಚಿವರುಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.
ಇದನ್ನೂ ಓದಿ:ಎತ್ತಿನ ಕತ್ತಿನ ಭಾರಕ್ಕೆ ನೊಗವಾದ ‘ರೋಲಿಂಗ್ ಸಪೋರ್ಟ್’
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿಯಲ್ಲಿ ಆರಂಭಗೊಂಡಿದ್ದ ಯೋಜನೆ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ