ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇನ್ನಿಲ್ಲ

Team Udayavani, Oct 15, 2021, 9:35 AM IST

jhkjhgfds

ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಗೋವಿಂದ ರಾವ್ ಗುರುತಿಸಿಕೊಂಡಿದ್ದರು.

ಇವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಇನ್ನು ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗಿದೆ.

ಈ ಬಗ್ಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ‘‘ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.