ಮಂಡ್ಯ ರೈತರ ಕಬ್ಬು ಸಾಗಣೆ ವೆಚ್ಚವನ್ನು ಸರ್ಕಾರವೇ ಭರಿಸಲಿ : ಸುಮಲತಾ ಅಂಬರೀಶ್

Team Udayavani, Jul 5, 2021, 6:02 PM IST

ಟಡೆ್ರೆ್ಗಹಗರೆಡ

ಬೆಂಗಳೂರು : ಮೈಶುಗರ್ ಆರಂಭವಾಗೋವರೆಗೂ ಮಂಡ್ಯದ ರೈತರ ಕಬ್ಬು ಸಾಗಣೆ ವೆಚ್ಚವನ್ನು ಸರ್ಕಾರವೇ ಭರಿಸಲಿ‌ ಅಂತ ಮನವಿ ಮಾಡಿದ್ದೇನೆ ಎಂದು ಸಿಎಂ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದಾರೆ.  ಪ್ರಸಕ್ತ ಸಮಸ್ಯೆಗಳು, ಜಿಲ್ಲೆಯ ಬಗ್ಗೆ ಚರ್ಚೆ ಮಾಡಲು ಬಂದಿದ್ದೆ. ಮೈ ಶುಗರ್ ಬಗ್ಗೆ ಎರಡು ವರ್ಷದಿಂದ 20 ಬಾರಿ ಮಾತಾಡಿದ್ದೇನೆ. ರೈತರು ತಾಳ್ಮೆ ಕಳ್ಕೊಳ್ತಿದ್ದಾರೆ. ಕಾರ್ಖಾನೆ ಆರಂಭ ಮಾಡಬೇಕು ಅಂತ ಹೇಳಿದೀನಿ ಎಂದು ಸುಮಲತಾ ಹೇಳಿದ್ದಾರೆ.

ಕಾರ್ಖಾನೆಯನ್ನು ಸರ್ಕಾರವೇ ಆರಂಭ ಮಾಡುತ್ತೆ ಅಂತ ಹೇಳಿದ್ದಾರೆ ಸಿಎಂ. ಎಚ್ಡಿಕೆ ಸಮರ್ಥನೆ ಮಾಡಿಕೊಳ್ಳಲು ಈಗ ಏನೇ ಹೇಳಬಹುದು. ಆದ್ರೆ ಅವರು ಒಮ್ಮೆ ಹೇಳಿದ ಮಾತು ಉಳಿದಕೊಂಡಿದೆ. ಎಚ್ಡಿಕೆ ತಮ್ಮ‌ಹೇಳಿಕೆ ಬಗ್ಗೆ ಕ್ಷಮೆ ಕೇಳಲಿ ಕೆಆರೆಸ್ ಡ್ಯಾಮ್ ಬಾಗಿಲಿಗೆ ಅಡ್ಡ ಮಲಗಿಸಿಬಿಟ್ಟರೆ ನೀರು ನಿಲ್ಲುತ್ತೆ ಎಂಬ ಎಂಬ ತಮ್ಮ ಹೇಳಿಕೆ ಬಗ್ಗೆ ಎಚ್ಡಿಕೆ ಸ್ಪಷ್ಟನೆ ಗೆ ಸುಮಲತಾ ಪ್ರತಿಕ್ರಿಯೆ ನೀಡಿ0ದ್ದಾರೆ.

ಎಚ್ಡಿಕೆ ಇವತ್ತು ತಮ್ಮ ಗೌರವ ಕಳೆದುಕೊಂಡಿದ್ದಾರೆ. ಕೆಆಆರ್ ಎಸ್ ಡ್ಯಾಂ ಬಿರುಕು ಬಗ್ಗೆ ಮಾಧ್ಯಮಗಳಲ್ಲೇ ವರದಿಗಳು ಬಂದಿದ್ವು. ಡ್ಯಾಂ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದಲೇ ಬಿರುಕು ಅಂತ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ನಾನು ಡ್ಯಾಂ ಬಿರುಕು ಹೇಳಿಕೆ ಕೊಟ್ಟಿದ್ದೇನೆ ಎಂದರು.

ಸರ್ಕಾರ ತನಿಖೆ ನಡೆಸಲಿ ಡ್ಯಾಂ ಬಿರುಕು ಇಲ್ಲ‌ ಅಂತ ಕೆಲವರು ಅಷ್ಟೊಂದು ಸಮರ್ಥಿಸಿಕೊಳ್ತಿರೋದು ಯಾಕೆ? ಇದರಲ್ಲಿ ಏನೋ ಇದೆ ಅನ್ನೋ ಅನುಮಾನ ಎಲ್ರಿಗೂ ಬರುತ್ತೆ ಎಂದರು.

ಟಾಪ್ ನ್ಯೂಸ್

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲು

ಕೋವಿಡ್ ನಿಯಮ ಉಲ್ಲಂಘನೆ: ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ ಪ್ರಕರಣ ದಾಖಲು

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮ

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

thumb 2

ಹೊಟೇಲ್‌ ಉದ್ಯಮಕ್ಕೆ ಸುಮಾರು 18 ಸಾವಿರ ಕೋ. ರೂ. ನಷ್ಟ

thumb 3

ಬೆಂಗಳೂರು ಏರ್‌ಪೋರ್ಟಲ್ಲಿ ತಪ್ಪಿದ ಮಹಾ ದುರಂತ !

ಸಚಿವಾಕಾಂಕ್ಷಿಗಳ ಪಟ್ಟು ; ಸಂಪುಟ ಪುನಾರಚನೆಗೆ ಹೆಚ್ಚಿದ ಒತ್ತಡ

ಸಚಿವಾಕಾಂಕ್ಷಿಗಳ ಪಟ್ಟು ; ಸಂಪುಟ ಪುನಾರಚನೆಗೆ ಹೆಚ್ಚಿದ ಒತ್ತಡ

ಸರಕಾರಕ್ಕೆ ಅನಿರೀಕ್ಷಿತ ಸವಾಲು; ಮನೆಯಲ್ಲೇ ಇದ್ದಾರೆ ಶೇ. 90 ಪೀಡಿತರು!

ಸರಕಾರಕ್ಕೆ ಅನಿರೀಕ್ಷಿತ ಸವಾಲು; ಮನೆಯಲ್ಲೇ ಇದ್ದಾರೆ ಶೇ. 90 ಪೀಡಿತರು!

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

4school

ಪಬ್ಲಿಕ್‌ ಶಾಲೆಗೆ ಸೌಲಭ್ಯ ಒದಗಿಸಲು ಒತ್ತಾಯ

3ravura

ಗಬ್ಬು ನಾರುತ್ತಿದೆ ರಾವೂರ ಪರಿಶಿಷ್ಟರ ಓಣಿ

2covid

ಲಸಿಕೆ ಪಡೆದಲ್ಲಿ ಕೋವಿಡ್‌ ಅಪಾಯ ಕಡಿಮೆ: ಸಿದ್ದು

1DC

ಗಣರಾಜ್ಯೋತ್ಸವ ಸರಳ ಆಚರಣೆ: ಜಿಲ್ಲಾಧಿಕಾರಿ ಜ್ಯೋತ್ಸ್ನಾ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.