ಎಂಇಎಸ್ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ
Team Udayavani, May 28, 2022, 11:57 AM IST
ಬೆಂಗಳೂರು: ಎಂಇಎಸ್ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪದೆ ಪದೆ ಇಂತಹ ಘಟನೆಗಳು ಆಗುತ್ತಲೇ ಇರುತ್ತವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಇಂತಹವರನ್ನು ಬಲಿ ಹಾಕಲು. ಪುಂಡಾಟಿಕೆ ಮಾಡಿದರೆ ಬಲಿ ಹಾಕಬೇಕು. ಸರ್ಕಾರ ಮೃದುವಾಗಿದ್ದರೆ ಈ ತರಹ್ ಘಟನೆಗಳು ನಡೆಯುತ್ತದೆ ಎಂದರು.
ಎರಡನೇ ರಾಜ್ಯಸಭಾ ಅಭ್ಯರ್ಥಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ಬಗ್ಗೆ ಚರ್ಚೆಯಾಗಿಲ್ಲ ಎಂದರು.
ಇದನ್ನೂ ಓದಿ:ತಾಪಂ ಎದುರು ನಿವೃತ್ತ ಗ್ರಾಪಂ ಸಿಬ್ಬಂದಿ ಸತ್ಯಾಗ್ರಹ
ಬೆಳಗಾವಿ ಜಿಲ್ಲೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಸಂಘಟನೆಯ ಕೆಲವು ಪುಂಡರು ವಧು ವರ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ
ಚಾಹಲ್-ಹೂಡಾ ಮಿಂಚು: ಮಳೆ ಕಾಡಿದ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ