ಮೇ 22ರಂದು ಗೌಡರು ದೆಹಲಿಗೆ
Team Udayavani, May 17, 2019, 6:00 AM IST
ಬೆಂಗಳೂರು: ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೇ 22 ರಂದು ದೆಹಲಿಗೆ ತೆರಳಲಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಮೇ 21ರಂದು ಜೆಡಿಎಸ್ ಶಾಸಕಾಂಗ ಸಭೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಫಲಿತಾಂಶ ಹಿನ್ನೆಲೆಯಲ್ಲಿ ಮುಂದೆ ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಸೋನಿಯಾ ಗಾಂಧಿಯವರು ಎಲ್ಲ ಪ್ರಾದೇಶಿಕ ಪಕ್ಷಗಳ ನಾಯಕರ ಸಭೆ ಮೇ 22 ರಂದು ಕರೆದಿದ್ದು ಆ ಸಭೆಗೆ ದೆವೇಗೌಡರಿಗೂ ಆಹ್ವಾನ ನೀಡಲಾಗಿತ್ತು. ಮೇ 18ರಂದು ಹುಟ್ಟುಹಬ್ಬ ಪ್ರಯುಕ್ತ ದೇವೇಗೌಡರು ತಿರುಪತಿಗೆ ತೆರಳಲಿದ್ದು , ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕುಟುಂಬ ಸದಸ್ಯರು ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ