ಪದವಿ ತರಗತಿಗಳು ಇಂದು ಆರಂಭ
Team Udayavani, Jan 15, 2021, 5:30 AM IST
ಬೆಂಗಳೂರು: ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ ಭೌತಿಕ ತರಗತಿ ಗಳು ಆರಂಭವಾಗಿರುವ ಬೆನ್ನಲ್ಲೆ ಜ.15ರಿಂದ ಎಲ್ಲ ಪದವಿ, ಸ್ನಾತಕೋ ತ್ತರ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಆಫ್ಲೈನ್ ತರಗತಿಗಳು ಆರಂಭ ವಾಗಲಿವೆ.
ಈಗಾಗಲೇ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಮಾರ್ಗ ಸೂಚಿಯಂತೆ ಮೊದಲ ಮತ್ತು ಎರಡನೆ ವರ್ಷದ ಪದವಿ, ಮೊದಲ ವರ್ಷದ ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕೋರ್ಸ್ಗಳ ಎಲ್ಲ ತರಗತಿಗಳು ಆರಂಭವಾಗಲಿವೆ. ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿ ಗಳು ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಬೇಕು. ಈ ಪತ್ರ ತರದಿದ್ದರೆ ನೇರ ತರಗತಿಗಳಿಗೆ ಪ್ರವೇಶ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಆನ್ಲೈನ್ ಮೂಲಕವೂ ಹಾಜರಾಗಬಹುದು: ಬೋಧನೆ, ಪ್ರಾಕ್ಟಿಕಲ್, ಪ್ರಾಜೆಕ್ಟ್ ತರಗತಿಗಳನ್ನು ಅಗತ್ಯ ಬಿದ್ದರೆ ಪಾಳಿ ಆಧಾರದಲ್ಲಿ ಮಾಡಬಹುದು. ನೇರ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್ಲೈನ್ ತರಗತಿಗಳಿಗೆ ಹಾಜರಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್