
ಸೋಂಕಿತ ಗರ್ಭಿಣಿಯ ಚಿಕಿತ್ಸೆಗೆ ಮಾರ್ಗಸೂಚಿ
Team Udayavani, Apr 29, 2020, 5:07 AM IST

ಸಾಂದರ್ಭಿಕ ಚಿತ್ರ.
ಬೆಂಗಳೂರು: ಕೋವಿಡ್ 19 ಸೋಂಕು ತಗಲಿದ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೋಂಕು ತಗಲಿರುವ ಗರ್ಭಿಣಿಗೆ ಪ್ರತ್ಯೇಕ ಐಸೊಲೇಷನ್ ವಾರ್ಡ್ ರೂಪಿಸಬೇಕು. ಪ್ರಸೂತಿ ತಜ್ಞರು ಗರ್ಭಿಣಿಗೆ ಕೋವಿಡ್ 19 ಬಂದಲ್ಲಿ ತತ್‌ಕ್ಷಣ ಇಲಾಖೆಗೆ ಮಾಹಿತಿ ನೀಡಬೇಕು. ಅವರ ಸಂಪೂರ್ಣ ಮಾಹಿತಿ ಕಲೆ ಹಾಕಿ ವರದಿ ರೂಪಿಸಬೇಕು. ಅಗತ್ಯ ಪಿಪಿಇಗಳನ್ನು ವೈದ್ಯರಿಗೆ ಒದಗಿಸಬೇಕು. ಹೊರಗಿನ ವ್ಯಕ್ತಿಗಳ ಭೇಟಿಗೆ ಅವಕಾಶ ಕಲ್ಪಿಸಬಾರದು. ಗರ್ಭಿಣಿಯರ ಆರೋಗ್ಯದಲ್ಲಿ ಸ್ವಲ್ಪ ಏರು ಪೇರು ಉಂಟಾದರೂ ವೈದ್ಯರನ್ನು ಕಾಣಬೇಕು. ಸೋಂಕಿತ ಗರ್ಭಿಣಿಯರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್ʼ ಹೊಸ ಪೋಸ್ಟರ್ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ