

Team Udayavani, Jun 25, 2024, 10:19 PM IST
ಬೆಂಗಳೂರು: ವಲಸೆ ಕುರಿಗಾರರು ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯಲು ಕಾಯ್ದೆ ರೂಪಿಸುವ ಜತೆಗೆ ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆ ಆಲಿಸಿ ಮಾತನಾಡಿ, ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಈಗಾಗಲೇ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲು ಅಗತ್ಯ ಸೂಚನೆ ನೀಡಲಾಗುವುದು ಎಂದರು.
Ad
ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್
ನಾಳೆ ರಾಹುಲ್ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ
ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೇಸ್ ರೀತಿ ಮತ್ತೆರಡು ಭೀಭತ್ಸ ಕೃತ್ಯ!
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್.ಅಶೋಕ್
ಸರಕಾರದಿಂದ 250 ಕೋಟಿ ರೂ. ಬಾಕಿ: ರಾಜ್ಯವ್ಯಾಪಿ ಅಕ್ಕಿ ಲಾರಿ ಮುಷ್ಕರ
ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು
Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು
ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್
ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್
Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ
You seem to have an Ad Blocker on.
To continue reading, please turn it off or whitelist Udayavani.