ಸೀಲ್ ಡೌನ್ ಗಿಂತ ಮೊದಲು ಹೀಗೆ ಮಾಡಿ; ಸರಕಾರಕ್ಕೆ ಸಲಹೆ ನೀಡಿದ ಕುಮಾರಸ್ವಾಮಿ

Team Udayavani, Apr 11, 2020, 12:46 PM IST

ಸೀಲ್ ಡೌನ್ ಗಿಂತ ಮೊದಲು ಹೀಗೆ ಮಾಡಿ; ಸರಕಾರಕ್ಕೆ ಸಲಹೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕೋವಿಡ್-19 ಸೋಂಕು ಹರಡದಂತೆ ಈಗಾಗಲೇ ಲಾಕ್ ಡೌನ್ ಹೇರಲಾಗಿದೆ. ಮುಂದಿನ ದಿನಗಳಲ್ಲಿ ಸೀಲ್ ಡೌನ್ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಸೀಲ್ ಡೌನ್ ಕುರಿತಂತೆ ಕೆಲವು ಸಲಹೆಗಳನ್ನು ನೀಡಿದ್ದಾರೆ.

ಸೀಲ್ ಡೌನ್ ಗೆ ಸಂಬಂಧಿಸಿದಂತೆ ಬಗೆಬಗೆಯ ಸುದ್ದಿಗಳು ಹರಿದಾಡುತ್ತಿವೆ. ಜನರಲ್ಲಿ ಭೀತಿ ಆವರಿಸಿದ್ದು, ಸಮೂಹ ಸನ್ನಿಗೆ ಸಿಲುಕಿದ್ದಾರೆ. ಆಹಾರ, ಔಷಧ, ಅಗತ್ಯ ವಸ್ತುಗಳ ಲಭ್ಯತೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡಿದ್ದು, ಅವುಗಳ ದಾಸ್ತಾನಿಗೆ ಮುಂದಾಗಿದ್ದಾರೆ. ಇದು ಮತ್ತೊಂದು ಸಮಸ್ಯೆ ಸೃಷ್ಟಿಸುವ ಮುನ್ನ ಸರ್ಕಾರ ಅನುಮಾನಗಳನ್ನು ನೀಗಿಸಬೇಕು ಎಂದಿದ್ದಾರೆ.

ಸೀಲ್ ಡೌನ್ ಭೀತಿ ಜನರನ್ನು ಸಮೂಹಸನ್ನಿಗೆ ದೂಡಿರುವಾಗಲೇ, ದಿನಸಿ ಅಂಗಡಿ, ಔಷಧಾಲಯಗಳು ತೆರೆಯಬೇಕೋ ಬೇಡವೋ ಎಂಬ ಅನುಮಾನ ಮಾರಾಟಗಾರರಲ್ಲಿ ಮೂಡಿದೆ. ಹಾಗೇನಾದರೂ ದಿನಸಿ ಅಂಗಡಿಗಳು, ಔಷಧಾಲಯಗಳು ಭೀತಿಯಿಂದ ಮುಚ್ಚಿದರೆ, ಜನರಿಗೆ ಆಹಾರ, ಔಷಧಗಳ ಲಭ್ಯತೆಯಲ್ಲಿ ಸಮಸ್ಯೆ ಸೃಷ್ಟಿಯಾಗಲಿದೆ. ಈ ಬಗ್ಗೆ ಸರ್ಕಾರ ಎಚ್ಚರ ವಹಿಸುವ ತುರ್ತು ಎದುರಾಗಿದೆ ಎಂಬ ಸಲಹೆಗಳನ್ನು ಎಚ್ ಡಿ ಕೆ ನೀಡಿದ್ದಾರೆ.

ಸೀಲ್ ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆಯೇ? ಮಾಡುವುದಿದ್ದರೆ ಯಾವ್ಯಾವ ಜಿಲ್ಲೆಗಳಿಗೆ ಇದು ಅನ್ವಯ? ಸೀಲ್ ಡೌನ್ ಅವಧಿಯಲ್ಲಿ ಏನೆಲ್ಲ ಲಭ್ಯ, ಏನು ಲಭ್ಯವಿರದು ಎಂಬುದರ ಬಗ್ಗೆ ಸರ್ಕಾರ ಕೂಡಲೇ ಅಧಿಕೃತವಾಗಿ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಗಾಳಿ ಸುದ್ದಿಗಳು, ಸುಳ್ಳು ಮಾಹಿತಿಗಳು ಜನರ ದಿಕ್ಕು ತಪ್ಪಿಸಲಿವೆ ಎಂದಿದ್ದಾರೆ.

ಟಾಪ್ ನ್ಯೂಸ್

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

1-ddsdd

ಸಿಎಂ ಸಾವಂತ್ ಗೆ ಸರಳ ಬಹುಮತದ ವಿಶ್ವಾಸ ; ಪಾರ್ಸೇಕರ್ ಸವಾಲು

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಯಾದಗಿರಿ: ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ದೃಢ; ಒಂದು ವಾರ ಶಾಲೆ ಬಂದ್

ಯಾದಗಿರಿ: ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ದೃಢ; ಒಂದು ವಾರ ಶಾಲೆ ಬಂದ್

11-fd

ಚನ್ನಣ್ಣನವರ್, ಸೆಂಟ್ರಲ್ ಜೈಲ್ ಎಸ್ ಪಿ ಸೇರಿ ಹಲವು ಐಪಿಎಸ್ ಗಳ ವರ್ಗಾವಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

11-fd

ಚನ್ನಣ್ಣನವರ್, ಸೆಂಟ್ರಲ್ ಜೈಲ್ ಎಸ್ ಪಿ ಸೇರಿ ಹಲವು ಐಪಿಎಸ್ ಗಳ ವರ್ಗಾವಣೆ

omicron

ರಾಜ್ಯದಲ್ಲಿ ಸಾವಿರದ ಗಡಿ ದಾಟಿದ ಒಮಿಕ್ರಾನ್ ಪ್ರಕರಣಗಳು

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

1-ddsdd

ಸಿಎಂ ಸಾವಂತ್ ಗೆ ಸರಳ ಬಹುಮತದ ವಿಶ್ವಾಸ ; ಪಾರ್ಸೇಕರ್ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.