Udayavni Special

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಮತದಾರರಿಗೆ ಧನ್ಯವಾದ ಹೇಳಿದ ಕುಮಾರಸ್ವಾಮಿ

Team Udayavani, Apr 30, 2021, 2:33 PM IST

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಮತದಾರರಿಗೆ ಧನ್ಯವಾದ ಹೇಳಿದ ಕುಮಾರಸ್ವಾಮಿ

ಬೆಂಗಳೂರು: ಪಟ್ಟಣ ಪಂಚಾಯಿತಿ, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ ರಾಜ್ಯದ ಜನತೆಗೆ ನನ್ನ ಮನದಾಳದ ಕೃತಜ್ಞತೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು, ಮುಖಂಡರು ಎಲ್ಲಕ್ಕೂ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದಿದ್ದಾರೆ.

ಇದನ್ನೂ ಓದಿ:ಪ್ರಕರಣ ಹೆಚ್ಚಾದರೆ ಕರ್ಫ್ಯೂ ಮುಂದುವರಿಕೆ ಅನಿವಾರ್ಯ: ಸಚಿವ ಕೆ.ಸುಧಾಕರ್

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹಣದ ಅಬ್ಬರ, ಜೆಡಿಎಸ್ ಪಕ್ಷದ ವಿರುದ್ಧ  ಮಾಡಿದ ಅಪಪ್ರಚಾರಗಳ ನಡುವೆಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಕೈ ಹಿಡಿದ ಜನತೆ ಗೌರವಯುತ ತೀರ್ಪು ನೀಡಿರುವುದನ್ನು ಗೌರವಿಸುತ್ತೇನೆ ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

01

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ ಮೋಸ ಹೋದ ಬಾಲಿವುಡ್ ನಟಿ

bantwala-1

ಬಂಟ್ವಾಳ: ಶ್ರೀಗಂಧ ಮರ ಕಡಿದು ಮಾರಾಟ ಹಾಗೂ ‘ಉಡ’ ಭಕ್ಷಣೆಗೆ ಯತ್ನ: ಆರೋಪಿಗಳ ಬಂಧನ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ದೆಹಲಿಗೆ ಹಾರಿದ ವಿಜಯೇಂದ್ರ: ಸಿಎಂ ಭೇಟಿಯಾದ ಭೂಪೇಂದ್ರ  ಯಾದವ್!’

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

01

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ ಮೋಸ ಹೋದ ಬಾಲಿವುಡ್ ನಟಿ

bantwala-1

ಬಂಟ್ವಾಳ: ಶ್ರೀಗಂಧ ಮರ ಕಡಿದು ಮಾರಾಟ ಹಾಗೂ ‘ಉಡ’ ಭಕ್ಷಣೆಗೆ ಯತ್ನ: ಆರೋಪಿಗಳ ಬಂಧನ

ಪಿರಿಯಾಪಟ್ಟಣದ ಅರಸಿನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ

ಪಿರಿಯಾಪಟ್ಟಣದ ಅರಸಿನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.