ಗೆಳೆಯರು ನನ್ನನ್ನು ಒಂಟಿ ಮಾಡಿದರು: ವಿಶ್ವನಾಥ್
Team Udayavani, Jan 24, 2021, 1:06 AM IST
ಚಿತ್ರದುರ್ಗ: ಯಾರಿಗೆ ಗಟ್ಟಿ ಧ್ವನಿ ಇರುತ್ತದೋ ಅವರು ಒಂಟಿಯಾಗುತ್ತಾರೆ. ಗೆಳೆಯರೂ ನನ್ನನ್ನು ಒಂಟಿ ಮಾಡಿ ಹೋದರು. ಆದರೆ ನಾನು ಒಂಟಿ ಅಲ್ಲ, ರಾಜ್ಯದ ಜನ ನನ್ನ ಜತೆಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಾನು ವಾಸ್ತವದ ನೆಲೆಗಟ್ಟಿನಲ್ಲಿ ಮಾತನಾಡುವವನು. ಮಂತ್ರಿಗಿರಿ ಸಿಗುತ್ತೂ ಬಿಡುತ್ತೋ. ಆದರೆ ನಾನು ರಾಜ್ಯದ ಸಾಕ್ಷಿಪ್ರಜ್ಞೆಯಾಗಿರುವೆ. 17 ಜನರ ಟೀಮ್ ಮುನ್ನಡೆಸಿದವನೇ ನಾನು ಎಂದು ಹೇಳಿದರು.
ವಿಶ್ವನಾಥ್ ಒಂಟಿಯಲ್ಲ :
ಮೈಸೂರು: ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಒಬ್ಬಂಟಿಯಲ್ಲ. ಅವರ ಜೊತೆಗೆ ನಾವೆಲ್ಲರೂ ಇದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಅವರು ಒಂಟಿ ಎಂದು ಯಾಕೆ ಹೇಳಿದರೋ ಗೊತ್ತಿಲ್ಲ. ಈ ಬಗ್ಗೆ ಅವರ ಜತೆ ಮಾತನಾಡುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ: ಪ್ರವೀಣ್ ಶೆಟ್ಟಿ ಪುತ್ತೂರು ಆಯ್ಕೆ
ಮತ್ತೆ ಪ್ರಧಾನಿ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ ಕೆಸಿಆರ್
ಬೋಕೋ ಹರಾಂ ಉಗ್ರರಿಂದ ನರಮೇಧ; ನೈಜೀರಿಯಾದಲ್ಲಿ 50 ರೈತರ ಹತ್ಯೆ, ಹಲವರು ಚಿಂತಾಜನಕ
ಗುಬ್ಬಿ: ಲಾರಿಗಳ ನಡುವೆ ಭೀಕರ ಅಪಘಾತ ; ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
ಮಳೆ ಸಿದ್ಧತೆ, ಟೆಂಡರ್ ರದ್ದತಿ, ಕಾಮಗಾರಿ ವಿಳಂಬ