ವಿಮಾನದಲ್ಲಿ ಗಗನ ಸಖಿಗೆ ಕಿರುಕುಳ:M.Tech ವಿದ್ಯಾರ್ಥಿ ಬಂಧನ
Team Udayavani, Nov 8, 2017, 11:39 AM IST
ಬೆಂಗಳೂರು: ಕೋಲ್ಕತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿದ ಎಂ.ಟೆಕ್ ವಿದಾರ್ಥಿಯೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿಯಾಗಿರುವ ಕ್ಷಿತಿಜ್ ಗುರುಂಗ್ ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಗಗನ ಸಖಿಯೊಬ್ಬಳ ಮೈಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದು ಇದನ್ನು ಪ್ರಶ್ನಿಸಿದ ಇನ್ನೊಬ್ಬ ಗಗನ ಸಖಿಗೆ ಕಪಾಳಮೋಕ್ಷ ಮಾಡಿದ್ದಾನೆ. ಈ ವೇಳೆ ತೀವ್ರ ವಾಗ್ವಾದ ನಡೆದಿದ್ದು ಸಹ ಪ್ರಯಾಣಿಕರು ಜಗಳ ಬಿಡಿಸಿದ್ದಾರೆ.
ವಿಮಾನ ಲ್ಯಾಂಡ್ ಆದ ತಕ್ಷಣ ಇಬ್ಬರು ಗಗನ ಸಖಿಯರು ಠಾಣೆಗೆ ತೆರಳಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಕ್ಷಿತಿಜ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ