ಸ್ಕೂಲ್ ಬಸ್ನಲ್ಲೇ UKG ಮಗುವಿನ ಮೇಲೆರಗಿದ ಕಾಮಾಂಧ ಚಾಲಕ
Team Udayavani, Jul 4, 2017, 1:21 PM IST
ಬೆಂಗಳೂರು: ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಅಮಾನವೀಯ, ಅತ್ಯಂತ ಹೇಯ ಘಟನೆ ನಗರದಲ್ಲಿ ನಡೆದಿದ್ದು, ಸ್ಕೂಲ್ ಬಸ್ನಲ್ಲಿ ಯುಕೆಜಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಬಂಡೇ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಪ್ರತಿಷ್ಠಿತ ಶಾಲೆಯ ಸ್ಕೂಲ್ ವ್ಯಾನ್ನಲ್ಲಿ ಸೋಮವಾರ ಸಂಜೆ ಘಟನೆ ನಡೆದಿದ್ದು,ಮಗು ಪೋಷಕರ ಬಳಿ ಕಾಮುಕನ ಕೃತ್ಯದ ಬಗ್ಗೆ ಹೇಳಿಕೊಂಡಿದೆ.
ಪೊಲೀಸರಿಗೆ ದೂರು ನೀಡಲಾಗಿದ್ದು, ದೂರಿನನ್ವಯ ಬಸ್ ಚಾಲಕ ಒಡಿಶಾ ಮೂಲದ ಅಶುತೋಷ್ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…