ಹರಿಪ್ರಸಾದ್‌ ಜತೆ ಡಿ.ಕೆ. ಶಿವಕುಮಾರ್‌ ಚರ್ಚೆ


Team Udayavani, Jul 25, 2023, 11:56 PM IST

ಹರಿಪ್ರಸಾದ್‌ ಜತೆ ಡಿ.ಕೆ. ಶಿವಕುಮಾರ್‌ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚೆಗೆ ಅಸಮಾಧಾನ ಹೊರಹಾಕಿದ್ದ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.

ಮಾತ್ರವಲ್ಲದೆ ಚಿತ್ರಕಲಾ ಪರಿಷತ್ತಿನಲ್ಲಿ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹಾಗೂ ಪಕ್ಷದ ಹಿರಿಯ ಉಪಾಧ್ಯಕ್ಷ ಡಾ| ಬಿ.ಎಲ್‌. ಶಂಕರ್‌ ಅವರು ಹರಿಪ್ರಸಾದ್‌ ಜತೆ ಮಾತುಕತೆ ನಡೆಸಿದ್ದಾರೆ. ಸಿಎಂ ವಿರುದ್ಧ ಅಸಮಾಧಾನದ ಜತೆಗೆ 30ಕ್ಕೂ ಹೆಚ್ಚು ಮಂದಿ ಶಾಸಕರು ಸಚಿವರ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಲ್‌ಪಿ ಸಭೆ ಕರೆಯುವಂತೆ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.

ಗುರುವಾರ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಬಹುತೇಕ ಶಾಸಕರು ಆ ಸಭೆಗೆ ಹಾಜರಾಗಲಿದ್ದಾರೆ. ತಮ್ಮ ಕ್ಷೇತ್ರದ ಕೆಲಸಗಳು, ಅನುದಾನ ವಿಚಾರ ಹಾಗೂ ವರ್ಗಾವಣೆ ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಈ ಎಲ್ಲವುಗಳ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.