
ದ್ವೇಷ ಭಕ್ತರಿಗೆ ದೇಶದಲ್ಲಿ ಜಾಗವಿಲ್ಲ: ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ
Team Udayavani, Aug 9, 2022, 12:04 PM IST

ಬೆಂಗಳೂರು: ದೇಶ ಭಕ್ತಿಯ ಬಗ್ಗೆ ನಕಲಿ ದೇಶಭಕ್ತರು ನಮಗೆ ಹೇಳಿ ಕೊಡುತ್ತಿದ್ದಾರೆ. ದ್ವೇಷ ಭಕ್ತರಿಗೆ ದೇಶದಲ್ಲಿ ಜಾಗವಿಲ್ಲ ಎಂದು ಬಿಜೆಪಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕ್ವಿಂಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಯಾವ ಆರ್‌ಎಸ್‌ಎಸ್, ಬಿಜೆಪಿಯವರು ಇರಲಿಲ್ಲ. ಸಂಪೂರ್ಣ ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಇದೆ ಎಂದರು.
ಇದನ್ನೂ ಓದಿ:ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿಗೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್
ಮೋದಿ ಭಕ್ತರು ದೇಶಕ್ಕೆ 2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆಯೆಂದು ಪರೋಕ್ಷವಾಗಿ ಹೇಳಿದ್ದಾರೆ. ಇವರು ನಮಗೆ ತ್ರಿವರ್ಣ ಧ್ವಜದ ಬಗ್ಗೆ ಹೇಳುತ್ತಾರೆ. ಬಿಜೆಪಿಯವರು ಭಗವಾಧ್ವಜ ಇಟ್ಕೊಂಡಿದ್ದಾರೆ ಹೊರತು ತ್ರಿವರ್ಣ ಧ್ವಜವಲ್ಲ. ಇವರು ಸಂವಿಧಾನಕ್ಕೆ ಯಾವುದೇ ಕೊಡುಗೆ ನೀಡದವರು. ನಮಗೆ ದೇಶಭಕ್ತಿಯ ಪಾಠ ಮಾಡುತ್ತಿದ್ದಾರೆ ಎಂದು ಹರಿಪ್ರಸಾದ್ ಕಿಡಿಕಾರಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

Karnataka: ಕೈಗೆ ಲಿಂಗಾಯತ ಸಂಕಷ್ಟ- ಡಿಸಿಎಂ ಹುದ್ದೆ ತಣ್ಣಗಾದ ಬೆನ್ನಲ್ಲೇ ಮತ್ತೂಂದು ವಿವಾದ

WhatsApp, Telegram ಆ್ಯಪ್ ವಂಚನೆ ಜಾಲ ಬಯಲಿಗೆ
MUST WATCH
ಹೊಸ ಸೇರ್ಪಡೆ

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Dr. TMA Pai Convention Centre; 3 ದಿನಗಳ “ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋಗೆ’ ಚಾಲನೆ

Health: ಸೋಶಿಯಲ್ ಆ್ಯಂಕ್ಸೈಟಿ ಡಿಸಾರ್ಡರ್