ಹಾವೇರಿ: ಕಾರುಗಳ ನಡುವೆ ಮುಖಾಮುಖಿ; ನಾಲ್ವರ ದುರ್ಮರಣ
Team Udayavani, Apr 29, 2022, 6:10 PM IST
ಹಾವೇರಿ: ರಾಣೇಬೆನ್ನೂರು ನಗರದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಮುಖಾ ಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ.
ಗುಜರಾತ್ ಮತ್ತು ಕೇರಳ ಪಾಸಿಂಗ್ ಹೊಂದಿರುವ ಕಾರ್ಗಳು ಅಪಘಾತಕ್ಕೀಡಾಗಿದ್ದು, ಗುಜರಾತ್ ಮೂಲದ ಕಾರ್ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇರಳ ಮೂಲದ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡವರನ್ನು ರಾಣೇಬೆನ್ನೂರು ತಾಲ್ಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೂ ಮೃತರ ಹೆಸರು, ಯಾವ ಊರು ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
ಅಪಘಾತ ನಡೆದ ಸ್ಥಳಕ್ಕೆ ರಾಣೆಬೆನ್ನೂರು ಪೊಲೀಸರು, ಹಾಗೂ ಎಎಸ್ ಪಿ ವಿಜಯ್ ಕುಮಾರ್ ಸಂತೋಷ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ