Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Team Udayavani, May 5, 2024, 2:22 PM IST
ಹಾವೇರಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಸವಣೂರ ಪಟ್ಟಣದಲ್ಲಿ ಧಾರವಾಡ ಕ್ಷೇತ್ರದ ಕೈ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುರಸಬೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಎಂಬಾತನಿಗೆ ಡಿಕೆಶಿ ಕಪಾಳ ಮೋಕ್ಷ ಮಾಡಿದ್ದು, ನಂತರ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿಕೆಶಿ ಬಂದಾಗ ಕೈ ಕಾರ್ಯಕರ್ತರು ಡಿಕೆ ಡಿಕೆ ಎಂದು ಕೂಗುತ್ತಿದ್ದರು. ಡಿಕೆಶಿ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಕೈ ಮುಖಂಡ, ಪುರಸಬೆ ಸದಸ್ಯ ಅಲ್ಲಾವುದ್ದೀನ್ ಡಿಕೆಶಿ ಹೆಗಲ ಮೇಲೆ ಕೈ ಹಾಕಿದರು.
ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಡಿಕೆಶಿ ಕೈ ಮುಖಂಡನ ಕಪಾಳಕ್ಕೆ ಹೊಡೆದಿದ್ದು, ಆತನಿಗೆ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ