ಅಮೆರಿಕದಲ್ಲಿ ಪ್ರಧಾನಿಗೆ ಮುಜುಗರ: ಎಚ್‌ಡಿಕೆ


Team Udayavani, Nov 14, 2021, 6:20 AM IST

ಅಮೆರಿಕದಲ್ಲಿ ಪ್ರಧಾನಿಗೆ ಮುಜುಗರ: ಎಚ್‌ಡಿಕೆ

ಬೆಂಗಳೂರು: ಬಿಟ್‌ ಕಾಯಿನ್‌  ವಿಚಾರದಲ್ಲಿ ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮುಜುಗರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾನಾಡಿದ ಅವರು, ಪ್ರಧಾನಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡದಿರುತ್ತಿದ್ದರೆ ಬಿಟ್‌ ಕಾಯಿನ್‌ ಹಗರಣ ಬೆಳಕಿಗೆ ಬರುತ್ತಿರಲಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಮೌನವಾಗಿದ್ದಾರೆ ಎಂದ ಮಾತ್ರಕ್ಕೆ ಹಗರಣವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎನ್ನಲಾಗುವುದಿಲ್ಲ. ಅಮೆರಿಕದಲ್ಲಿ ಅವರಿಗೆ ಆಗಿರುವ ಮುಜುಗರವನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.

ಅಮೆರಿಕದಲ್ಲಿ  ಕೆಲವು ತನಿಖಾ ಸಂಸ್ಥೆಗಳ ಮುಖ್ಯಸ್ಥರು ಪ್ರಧಾನಿಗೆ ಬಿಟ್‌ ಕಾಯಿನ್‌ ಹಗರಣದ ಬಗ್ಗೆ ವಿವರಿಸಿದ್ದಾರೆ. ಹೀಗಾಗಿ ಅವರು ಮೌನವಾಗಿದ್ದರೂ ಇಡೀ ಹಗರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹದಿನೈದು ದಿನದಲ್ಲಿ ನಾನೂ ಕೆಲವು ವಿಚಾರಗಳನ್ನುಬಹಿರಂಗಪಡಿಸಲಿದ್ದೇನೆ ಎಂದರು.

ಹಾದಿ ತಪ್ಪಿಸುವುದು ಬೇಡ:

ಕಾಂಗ್ರೆಸ್‌ ನಾಯಕರು  ತನಿಖೆಯ ಹಾದಿ ತಪ್ಪಿಸುವುದು ಬೇಡ.ನಿಖರವಾಗಿ ಯಾವ ರಾಜಕೀಯ ಮುಖಂಡರಿಗೆ ಅಥವಾ ಅಧಿಕಾರಿಗೆ ಹಣ ವರ್ಗಾವಣೆ ಆಗಿದೆ ಎಂಬ ಬಗ್ಗೆ  ಕಾಂಗ್ರೆಸ್‌ ನಾಯಕರು ದಾಖಲೆ ನೀಡುವುದು ಸೂಕ್ತ. ಆಗ ಜನರಿಗೂ ಸರಿಯಾದ ಮಾಹಿತಿ ಸಿಕ್ಕಿದಂತಾಗುತ್ತದೆ ಎಂದು ಹೇಳಿದರು.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.