HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಗ್ಯಾಸ್ಟ್ರಿಕ್‌ ಕಾರಣ ಅನಾರೋಗ್ಯ ಸಾಧ್ಯತೆ

Team Udayavani, May 8, 2024, 12:09 AM IST

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಸ್‌ಐಟಿ ವಶದಲ್ಲಿರುವ ಎಚ್‌.ಡಿ. ರೇವಣ್ಣ ಅವರಿಗೆ ಹೊಟ್ಟೆನೋವು, ಎದೆ ಉರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಮೊದಲು ಅವರನ್ನು ಬೌರಿಂಗ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಯಿತು. ಅಲ್ಲಿ ವೈದ್ಯರು ಮೊದಲು ಬಿಪಿ, ಶುಗರ್‌ ಹಾಗೂ ಇಸಿಜಿ ತಪಾಸಣೆ ನಡೆಸಿದರು. ಇವೆಲ್ಲವೂ ಸಹಜವಾಗಿತ್ತು. ವೈದ್ಯರ ಶಿಫಾರಸಿನ ಮೇರೆಗೆ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗ್ಯಾಸ್ಟ್ರಿಕ್‌ ಹಿನ್ನೆಲೆಯಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋ ಎಂಟರಾಲಜಿಸ್ಟ್‌ ಬಳಿ ಪರೀಕ್ಷಿಸಲಾಗಿದೆ. ಆಸ್ಪತ್ರೆಗೆ ದಾಖಲಿಸುವ ಅಗತ್ಯ ಇದೆ ಎಂದು ವೈದ್ಯರು ಸೂಚಿಸಿದರೆ ಆ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Prathap-Naik

ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌

Budget: ನಮೋ 3.0.1 ಬಜೆಟ್‌ ಇಂದು; ದಾಖಲೆಯ 7ನೇ ಬಾರಿಗೆ ನಿರ್ಮಲಾ ಸೀತಾರಾಮನ್‌ರಿಂದ ಬಜೆಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

vidhana-soudha

BBMP ಇನ್ನು 5 ಪಾಲಿಕೆ; ಗ್ರೇಟರ್‌ ಬೆಂಗಳೂರು ಮಸೂದೆಗೆ ಸಂಪುಟ ಸಭೆ ಅಸ್ತು

Vidhana-parisaht

Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

Parishath

Fake doctors: ನಕಲಿ ವೈದ್ಯರಿಗೆ 1 ಲಕ್ಷ ರೂ. ದಂಡ, 3 ವರ್ಷ ಜೈಲು!: ಸಚಿವ ದಿನೇಶ್‌

Madhu

Good News: ಪ್ರೌಢಶಾಲಾ ಸಹ ಶಿಕ್ಷಕರಿಗೆ ಮುಂಭಡ್ತಿ ಭಾಗ್ಯ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.