ತುಮಕೂರಿಂದಲೇ ಗೌಡ ಸ್ಪರ್ಧೆ
Team Udayavani, Mar 23, 2019, 12:30 AM IST
ಬೆಂಗಳೂರು: ಮೊಮ್ಮಗನಿಗೆ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ತೊಯ್ದಾಟ ದಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇ ಗೌಡ ಅಂತಿಮವಾಗಿ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ತೀರ್ಮಾನಿಸಿದ್ದಾರೆ.
ಪದ್ಮನಾಭನಗರ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ತುಮಕೂರು ಜಿಲ್ಲೆಯ ಜೆಡಿಎಸ್ ಸಚಿವರು, ಶಾಸಕರು, ಮಾಜಿ ಶಾಸಕರು, ಮುಖಂಡರ ಸಭೆಯಲ್ಲಿ ಅಂತಿಮ ವಾಗಿ ಅಲ್ಲಿಂದಲೇ ಸ್ಪರ್ಧೆ ಮಾಡಲು ನಿರ್ಧರಿಸ ಲಾಯಿತು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜತೆಯೂ ದೇವೇಗೌಡ ಈ ಕುರಿತು ಚರ್ಚಿಸಿದರು.
ಸೋಮವಾರ ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆ ಬಳಿಕ ಹೆಚ್ಚು ಜನರನ್ನು ಸೇರಿಸಿ ಸಾರ್ವಜನಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ದೇವೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ತೀರ್ಮಾನಿಸಿರುವುದರಿಂದ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎಂಬುದು ಈಗ ಕುತೂಹಲ ಮೂಡಿಸಿದೆ. ಆ ಕ್ಷೇತ್ರದಿಂದ ಕಾಂಗ್ರೆಸ್ನ ಬಿ.ಎಲ್.ಶಂಕರ್ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ