ದುಷ್ಟ ಶಕ್ತಿಗಳ ಊರುಭಂಗವಾಗಲಿ: ಶುಭಾಶಯದೊಂದಿಗೆ ಎಚ್ಡಿಡಿ ಟಾಂಗ್
Team Udayavani, Jan 15, 2019, 4:42 AM IST
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಂಕ್ರಾಂತಿ ಶುಭಾಶಯದೊಂದಿಗೆ ಬಿಜೆಪಿಗೆ ಟಾಂಗ್ ನೀಡಿ ಕಿಚ್ಚು ಹಾಯಿಸಿದ್ದಾರೆ.
ಆಪರೇಷನ್ ಕಮಲ ಯತ್ನಗಳು ನಡೆಯುತ್ತಿವೆ ಎನ್ನುವ ಸಂದರ್ಭದಲ್ಲಿ ಎಚ್ಡಿಡಿ ಅವರ ಈ ಟ್ವೀಟ್ ಅವರ ಆತಂಕವನ್ನು ಸೂಚಿಸುತ್ತಿದೆ.
‘ಸಮಸ್ತರಿಗೂ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ರೈತ ಪರ ಸರ್ಕಾರವನ್ನು ಕದಡಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಊರುಭಂಗವಾಗಲಿದ್ದು ಈ ಪರ್ವ ಅನ್ನದಾತ ರೈತರು ಹಾಗೂ ಸಮಸ್ತ ಜನತೆಯ ಮನ ಮನೆಗಳಲ್ಲಿ ಸುಖ, ಶಾಂತಿ, ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ