HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

ದೊಡ್ಡ ತಿಮಿಂಗಲದ ಆಡಿಯೋ ಹೊರಬರುತ್ತಿದ್ದಂತೆ ದೇವರಾಜೇಗೌಡ ಬಂಧನ

Team Udayavani, May 14, 2024, 9:13 PM IST

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

ಬೆಂಗಳೂರು: ಬಿಜೆಪಿ ಶಾಸಕರ ಎಡಗೈ ಬಂಟ, ಬಲಗೂ ಬಂಟರನ್ನು ಹಿಡಿದಿದ್ದೇವೆ ಎಂದು ಹೇಳಿರುವ ಕಾಂಗ್ರೆಸ್‌ ಶಾಸಕರೊಬ್ಬರು ದೊಡ್ಡ ತಿಮಿಂಗಲ ಎಂದಿದ್ದಾರೆ. ನಮ್ಮ ರಾಜ್ಯದ ದೊಡ್ಡ ತಿಮಿಂಗಲ ಯಾರು ಎಂಬುದು ಜನರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

ನನ್ನ ಜೀವನ ತೆರೆದ ಪುಸ್ತಕ. ನನ್ನ ವೈಯಕ್ತಿಕ ಜೀವನದ ಬಗ್ಗೆ ವಿಧಾನಸಭೆ ಕಲಾಪಗಳಲ್ಲೇ ಪ್ರಸ್ತಾಪಿಸಿದ್ದೇನೆ. ನಾನು ನೋವು ನುಂಗಿದ್ದೇನೆಯೇ ಹೊರತು, ಜನರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ. ನೋವು ಕೊಟ್ಟಿಲ್ಲ. ಕಾನೂನುಬಾಹಿರ ನಡವಳಿಕೆ ನನ್ನದಲ್ಲ. ವರ್ಗಾವಣೆ ವಿಚಾರದಲ್ಲಿ ಅನೇಕ ಅಧಿಕಾರಿಗಳು ನೋವಿನಲ್ಲಿದ್ದಾರೆ. ಅದಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ ಅಂದೇ ತೋರಿಸಿದ್ದೇನೆ. ಅದನ್ನು ಬಿಡುಗಡೆ ಮಾಡುವ ಕಾಲವೂ ದೂರವಿಲ್ಲ. ದೊಡ್ಡ ತಿಮಿಂಗಲದ ಆಡಿಯೋ ಹೊರಬರುತ್ತಿದ್ದಂತೆ ದೇವರಾಜೇಗೌಡ ಬಂಧನ ಆಯಿತು. ಭ್ರಷ್ಟಾಚಾರದ ಪಾಲುದಾರರ ವಿರುದ್ಧ ಕ್ರಮ ತೆಗೆದುಕೊಳ್ಳುವ ಶಕ್ತಿ ಸರ್ಕಾರಕ್ಕಿದ್ದರೆ ನಾನೂ ಪೆನ್‌ಡ್ರೈವ್‌ ಬಿಡುಗಡೆ ಮಾಡುತ್ತೇನೆ. ಸರ್ಕಾರದಲ್ಲೇ ಇರುವ ದೊಡ್ಡ ತಿಮಿಂಗಲವನ್ನು ಇವರು ಎಲ್ಲಿ ಹಿಡಿಯುತ್ತಾರೆ? ಎಂದರು.

ರೇವಣ್ಣ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ನಡೆದ ವಕೀಲರ ವಾದ-ಪ್ರತಿವಾದ ಗಮನಿಸಿದರೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿರುವುದು ಸ್ಪಷ್ಟವಾಗಿದೆ. ರೇವಣ್ಣ ಬಂಧನ ಪ್ರಕರಣದಲ್ಲಿ ಸರ್ಕಾರ ತಪ್ಪು ಮಾಡಿದೆ. ಸದ್ಯದಲ್ಲೇ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಳ್ಳಲಿದೆ ಎಂದರು.

ರಾಜ್ಯದಲ್ಲಿರುವ ನಡೆದಿರುವ ಹೀನಾಯ ಘಟನೆಗೆ ಸಂಬಂಧಿಸಿದಂತೆ ರೇವಣ್ಣ ಆರೋಪ ಎದುರಿಸುವಂತಾಯಿತು. ಅವರಿಗೆ ಜಾಮೀನು ದೊರೆತಿದೆ ಎಂದು ಸಂತೋಷಪಡುತ್ತೇನೆಂದು ಯಾರೂ ಭಾವಿಸಬೇಕಿಲ್ಲ. ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮ ಆಚರಿಸುವ ಸಮಯ ಇದಲ್ಲ. ಸತ್ಯಾಸತ್ಯತೆಗಳು ಹೊರಬಂದು ಎರಡೂ ಕಡೆಯ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮಪಡೋಣ. ನನಗೆ ರೇವಣ್ಣ ಕುಟುಂಬದ ಮೇಲೆ ಅಸೂಯೆ ಇದೆ, ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸುತ್ತಿದ್ದೇನೆ ಎಂದೆಲ್ಲಾ ಕಾಂಗ್ರೆಸ್‌ ಅಪಪ್ರಚಾರ ಮಾಡಿದೆ. ಯಾರು ಏನೇ ಹೇಳಲಿ ನಾನು ಇಂದು ನ್ಯಾಯದ ಪರ ಇದ್ದೇನೆ ಅಷ್ಟೇ ಎಂದರು.

ಟಾಪ್ ನ್ಯೂಸ್

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Tax

#Budget2024; ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆಗೆ ವಿರೋಧಿಸಿ ಪ್ರತಿಭಟನೆ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ವಿರೋಧಿಸಿ ಪ್ರತಿಭಟನೆ

1-wwewqe

#Budget2024; ಉದ್ಯೋಗಸ್ಥ ಮಹಿಳೆಯರ ನೆರವಿಗೆ ಹಾಸ್ಟೆಲ್‌,ಇಂಟರ್ನ್‌ಶಿಪ್ ವೇಳೆ 5 ಸಾವಿರ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ ಸಾರ್ವಜನಿಕರ ಸಂಚಾರ ಬಂದ್

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ… ಸಾರ್ವಜನಿಕ ಸಂಚಾರ ಬಂದ್

drowned

Chikkodi:ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

Dandeli: ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ… ಸಿಬ್ಬಂದಿಗಳು ಕಕ್ಕಾಬಿಕ್ಕಿ

Dandeli: ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ… ಸಿಬ್ಬಂದಿಗಳು ಕಕ್ಕಾಬಿಕ್ಕಿ

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೇರಿದ ಮೃತರ ಸಂಖ್ಯೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

1-asddas

Canada; ಹಿಂದೂ ದೇವಾಲಯಕ್ಕೆ ದಾಳಿ: ಗೀಚುಬರಹದಿಂದ ವಿರೂಪ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.