ಡಿ.ವಿ. ಸದಾನಂದಗೌಡಗೆ ಎಚ್ಡಿಕೆ ತಿರುಗೇಟು
Team Udayavani, Jan 17, 2018, 9:54 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಎರಡಂಕಿ ದಾಟುವುದಿಲ್ಲವೆಂದು ಹೇಳಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು, ಬಿಜೆಪಿಯಲ್ಲಿ ಎಷ್ಟು ಹೋರಾಟ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ದಾಖಲೆ ಸಮೇತ ನಾನು ಬಿಡುಗಡೆ ಮಾಡಿದ್ದರಿಂದಲೇ ಸದಾನಂದ ಗೌಡರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು. ಅವರು ಮುಖ್ಯಮಂತ್ರಿಯಾಗಲು ನಮ್ಮ ಪಾತ್ರ ಇದೆ ಎಂಬುದನ್ನು ಮರೆಯಬಾರದು ಎಂದು ತಿಳಿಸಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಬಗ್ಗೆ ಸದಾನಂದಗೌಡರು ಲಘುವಾಗಿ ಮಾತನಾಡುವುದು ಬೇಡ. ಅವರ ಹೋರಾಟ ಎಂಥದ್ದು ಎಂಬುದು ಗೊತ್ತಿದೆ. ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದವರು ಮುಖ್ಯಮಂತ್ರಿಯಾಗಿದ್ದು ಹೇಗೆ ಎಂಬುದು ಅವರು ನೆನಪಿಸಿಕೊಳ್ಳಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ