ಪ್ರಧಾನಿ ವಿರುದ್ಧ ಎಚ್ಡಿಕೆ ಟ್ವೀಟ್
Team Udayavani, Feb 19, 2020, 3:03 AM IST
ಬೆಂಗಳೂರು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹಮದಾಬಾದ್ನ ಕೊಳೆಗೇರಿಗಳು ಕಾಣದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ. ಆದರೆ, ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶ ದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗಸಮಸ್ಯೆ ಮರೆ ಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ