ಯಶಸ್ವಿನಿಯಿಂದ “ಆರೋಗ್ಯ ಕರ್ನಾಟಕ’ಕ್ಕೆ ಹಿನ್ನಡೆ?

Team Udayavani, Apr 10, 2022, 6:55 AM IST

ಯಶಸ್ವಿನಿಯಿಂದ “ಆರೋಗ್ಯ ಕರ್ನಾಟಕ’ಕ್ಕೆ ಹಿನ್ನಡೆ?

ದಾವಣಗೆರೆ: ರಾಜ್ಯ ಸರಕಾರವು ಯಶಸ್ವಿನಿ ಯೋಜನೆ ಮರು ಜಾರಿಗೆ ತೀರ್ಮಾನಿಸಿರುವುದರಿಂದ ಆಯುಷ್ಮಾನ್‌ ಭಾರತ್‌ ಯೋಜನೆಯೊಂದಿಗೆ ಆರೋಗ್ಯ-ಕರ್ನಾಟಕ ಯೋಜನೆ ಅಸ್ತಿತ್ವ ಕಳೆದುಕೊಳ್ಳುತ್ತಾ ಎನ್ನುವ ಪ್ರಶ್ನೆ ಮೂಡಿದೆ.

ಆರೋಗ್ಯ ರಕ್ಷಣೆಯಲ್ಲಿ ರೈತರಿಗೆ, ಬಡವರಿಗೆ ಹೆಚ್ಚು ಸುಲಭ ಹಾಗೂ ಆಪ್ತವಾಗಿದ್ದ ಯಶಸ್ವಿನಿ ಯೋಜನೆ ಮರುಜಾರಿಯಾದರೆ, ರಾಜ್ಯ ಸರಕಾರದ ಆರೋಗ್ಯ- ಕರ್ನಾಟಕ ಯೋಜನೆ ಪಾತ್ರವೇನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದಂತಾಗಿದೆ.

ರಾಜ್ಯದ ಜನರಿಗೆ ಆರೋಗ್ಯ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಹಿಂದಿನ ರಾಜ್ಯ ಸರಕಾರ, ವಂತಿಕೆ ಕಟ್ಟಬೇಕಾಗಿದ್ದ ಯಶಸ್ವಿನಿ ಯೋಜನೆಯನ್ನು ಕೈಬಿಟ್ಟು 2018ರ ಮಾರ್ಚ್‌ನಲ್ಲಿ ಹೊಸದಾಗಿ ಆರೋಗ್ಯ-ಕರ್ನಾಟಕ ಯೋಜನೆ ಜಾರಿಗೆ ತಂದಿತ್ತು. ಬಳಿಕ ಇದೇ ಆರ್ಥಿಕ ವರ್ಷದಲ್ಲಿ ಅಂದರೆ ಸೆಪ್ಟೆಂಬರ್‌ 23ರಂದು ಕೇಂದ್ರ ಸರಕಾರ ಆಯುಷ್ಕಾನ್‌-ಭಾರತ್‌ ಯೋಜನೆಗೆ ಚಾಲನೆ ನೀಡಿತು. ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ರಾಜ್ಯ ಸರಕಾರ ಈ ಎರಡೂ ಯೋಜನೆಗಳನ್ನು ಸಂಯೋಜಿಸಿ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಎಂಬ ಯೋಜನೆ ಅನುಷ್ಠಾನಗೊಳಿಸಿತ್ತು.

ಹೆಸರಿಗಷ್ಟೇ ಉಳಿಯುವ ಸಾಧ್ಯತೆ
ಆರೋಗ್ಯ-ಕರ್ನಾಟಕ ಯೋಜನೆಯ ಫಲ ಪಡೆಯಲು ಜನ ಯಾವುದೇ ವಂತಿಕೆ ಕಟ್ಟಬೇಕಾಗಿಲ್ಲ. ಸರಕಾರಿ ವೈದ್ಯರ ಶಿಫಾರಸು ಪತ್ರ ಪಡೆದು ಎಲ್ಲ ಬಿಪಿಎಲ್‌ನವರೂ ಗರಿಷ್ಠ ಐದು ಲಕ್ಷ ರೂ.ವರೆಗಿನ ಚಿಕಿತ್ಸಾ ಸೌಲಭ್ಯ ಪಡೆಯಬಹುದು.

ಎಪಿಎಲ್‌ನವರು ಶೇ. 30ರಷ್ಟು ರಿಯಾಯಿತಿ ಪಡೆಯಬಹುದು. ಆದರೆ, ಈ ಸೌಲಭ್ಯವನ್ನು ಕೇಂದ್ರ ಸರಕಾರದ ಆಯುಷ್ಮಾನ್‌ ಭಾರತ್‌ ಯೋಜನೆ ನೀಡುವುದರಿಂದ ಸೇರ್ಪಡೆಗೊಂಡಿರುವ ಆರೋಗ್ಯ-ಕರ್ನಾಟಕ ಹೆಸರಿಗಷ್ಟೇ ಉಳಿಯುವ ಸಾಧ್ಯತೆ ಇದೆ. ಯಶಸ್ವಿನಿ ಜಾರಿಯಲ್ಲಿದ್ದಾಗ 39.64ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.