ಕಠಿಣ ನಿಯಮಗಳ ಜಾರಿಗೆ ವಿಪಕ್ಷಗಳು ಸರ್ಕಾರದ ಜೊತೆ ನಿಲ್ಲಬೇಕು : ಡಾ.ಕೆ.ಸುಧಾಕರ್

Team Udayavani, Apr 20, 2021, 11:37 AM IST

ಕಠಿಣ ನಿಯಮಗಳ ಜಾರಿಗೆ ವಿಪಕ್ಷಗಳು ಸರ್ಕಾರದ ಜೊತೆ ನಿಲ್ಲಬೇಕು : ಡಾ.ಕೆ.ಸುಧಾಕರ್

ಬೆಂಗಳೂರು : ನಿನ್ನೆ ಸಭೆಯಲ್ಲಿ ಪ್ರತಿಪಕ್ಷಗಳ ನಾಯಕರು ಕೆಲವು ಸತ್ಯ ಹೇಳಿದರೂ, ಕೆಲವೊಂದು ಖೇದಕರ ವಿಷಯಗಳನ್ನು ಸಹ ಹೇಳಿದ್ದಾರೆ. ಇದೊಂದು ಇದು ಸಾಂಕ್ರಾಮಿಕ ರೋಗ ಇದನ್ನು ಪರಿಶ್ರಮ ಹಾಕಿ ತಡೆಯಬೇಕು ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಪಕ್ಷಗಳು ಹೇಳಿದ್ದನ್ನೆಲ್ಲಾ ಅಲ್ಲಗಳೆಯಲ್ಲು ಆಗಲ್ಲ. ಮುಂದುವರೆದ ದೇಶಗಳಲ್ಲೂ ಹೆಚ್ಚು ಸಾವುಗಳಾಗಿವೆ. ಅಲ್ಲಿನ ಸರ್ಕಾರಗಳು ವಿಫಲ ಅಂತ ಹೇಳಬಹುದಾ? ಹಾಗೆ ಹೇಳಲು ಆಗಲ್ಲ ಸದ್ಯದ ಕ್ರಮಗಳು ಸಾಲೋದಿಲ್ಲ ಅಂತ ಒಪ್ಪುತ್ತೇನೆ. ಆರೋಗ್ಯ ಮೂಲಭೂತ ಸೌಕರ್ಯ ಒದಗಿಸಿದ್ದೀವಿ ಆದರೆ ಓವರ್ ನೈಟ್ ವೈದ್ಯರನ್ನು ಸೃಷ್ಟಿಸಲು ಆಗಲ್ಲ ಎಂದರು.

ಇವತ್ತು ರಾಜ್ಯಪಾಲರ ನೇತೃತ್ವದಲ್ಲಿ ಸಭೆ ಇದೆ. ಇವತ್ತಿನ ಸಭೆಯಲ್ಲಿ ಕಠಿಣ ನಿಯಮಗಳ ಜಾರಿ ಬಗ್ಗೆ ನಿರ್ಧಾರ ಸರ್ಕಾರದ ಜೊತೆ ವಿರೋಧ ಪಕ್ಷಗಳೂ ಬೆಂಬಲಕ್ಕೆ ನಿಲ್ಲಬೇಕು.ಆರೋಪ ಪ್ರತ್ಯಾರೋಪ ಮಾಡೋದು ಸರಿಯಲ್ಲ ಎಂದರು.

ಇದನ್ನೂ ಓದಿ : ಕೋವಿಡ್ ಹೆಚ್ಚಳ: ಭಾರತ ಪ್ರವಾಸ ಮುಂದೂಡಿ: ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ

ಬೆಂಗಳೂರಿನಲ್ಲಿ ಶೇ.70 ರಷ್ಟು ಪ್ರಕರಣಗಳು ಕಂಡು ಬರುತ್ತಿವೆ. ಬೆಂಗಳೂರು ಕರ್ನಾಟಕದ ಎಪಿಸೆಂಟರ್ ಹಾಗಾಗಿ ಬೆಂಗಳೂರಿಗೆ ಪ್ರತ್ಯೇಕ ನಿಯಮ ಮಾಡಬೇಕಾಗುತ್ತದೆ ಇಲ್ಲಿಂದ ಹೊರಗೆ ಹೋಗುವ ಜನ ಬೇರೆ ಜಿಲ್ಲೆಗಳಲ್ಲಿ ಸೋಂಕು ಹರಡಿಸಬಹುದು ಉಳಿದ ಏಳು ಜಿಲ್ಲೆಗಳಲ್ಲಿ ಯಾವ ನಿಯಮ‌ ತರಬೇಕು ಅಂತಲೂ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಜನ ಗುಂಪು ಸೇರಬಾರದು. ಗುಂಪು ಸೇರೋದ್ರಿಂದಲೇ ಕೋವಿಡ್ ಬರ್ತಿರೋದು. ಕ್ಲೋಸ್ಡ್ ಸರ್ಕ್ಯೂಟ್ ನಲ್ಲಿ ಗುಂಪಿದ್ರೆ ಗಾಳಿ ಮೂಲಕವೂ ವೈರಸ್ ಹರಡುತ್ತದೆ. ಡ್ರಾಪ್ ಲೆಟ್ ಗಳ‌ ಮೂಲಕವೂ ಹರಡುತ್ತದೆ. ಇದಕ್ಕೆ ಕಡಿವಾಣ ಹಾಕಲು ಕಠಿಣ ನಿಯಮಗಳನ್ನು ಜಾರಿ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದರು.

ಶಾಸಕ ರೇಣುಕಾಚಾರ್ಯ ಕುರಿತು ಮಾತಾನಾಡಿದ ಅವರು, ರೇಣುಕಾಚಾರ್ಯ ವಿಚಾರ ನನಗೆ ಗೊತ್ತಿಲ್ಲ ಅದರ ಮಾಹಿತಿ ಪಡೆದು ಮಾತಾನಾಡುತ್ತೇನೆ. ಬಹುಶ: ಅವರು ಬೇರೆ ಆಸ್ಪತ್ರೆಗೆ ದಾಖಲಾಗಲು ಬಂದಿರಬಹುದು. ಪಾಸಿಟಿವ್ ರೋಗಿಗಳನ್ನು ಒಂದೆಡೆಯಿಂದ ಮತ್ತೊಂದು ಕಡೆಗೆ ನಾವೇ ಬೇರೆ ಕಡೆ ಶಿಫ್ಟ್ ಮಾಡಿದ್ದೀವಿ ಖುದ್ದು ಅವರೇ ಬಂದಿರುವ ಬಗ್ಗೆ ತಿಳ್ಕೊಂಡು ಮಾತಾಡ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.