ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಬೆಡ್ ಕೊರತೆ ಆಗಿಲ್ಲ : ಡಾ.ಕೆ.ಸುಧಾಕರ್
Team Udayavani, Apr 17, 2021, 2:03 PM IST
ಬೆಂಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯಾಗಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ವಿಕಾಸ ಸೌಧದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಣಿಪಾಲ್ ಹಾಗೂ ಅಪೋಲೋ ಆಸ್ಪತ್ರೆಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ. ನಾನೇ ಖುದ್ದಾಗಿ ಅವರೊಂದಿಗೆ ಮಾತನಾಡಿದ್ದು, ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.
ಕುಮಾರಸ್ವಾಮಿಯವರಿಗೆ ಹಾಸಿಗೆ ಸಿಕ್ಕಿಲ್ಲವೆಂಬ ಜೆಡಿಎಸ್ ಮುಖಂಡರ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಹಾಸಿಗೆ ಕೊರತೆಯಾಗಿಲ್ಲ, ನೀವು ಕತೆ ಕಟ್ಟಬೇಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ