ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ

Team Udayavani, Oct 22, 2019, 3:00 AM IST

ಬೆಂಗಳೂರು: ಸ್ಪೀಕರ್‌ ಅನರ್ಹತೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ನಡೆಯಲಿದೆ. 17 ಶಾಸಕರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಒಂದು ವಾರ ಮುಂದೂಡು ವಂತೆ ಕಾಂಗ್ರೆಸ್‌ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ ಸೋಮವಾರ ಮನವಿ ಮಾಡಿದರಾದರೂ ವಾರ ಸಮಯ ನೀಡಲು ಆಗದು ಒಂದು ದಿನ ಅವಕಾಶ ಕೊಡಬಹುದು ಎಂದು ಬುಧವಾರಕ್ಕೆ ಮುಂದೂಡಿತ್ತು.

ಆದರೆ ಚುನಾವಣಾ ಆಯೋಗದ ಪರ ವಕೀರರು ನ್ಯಾಯಾಲಯಕ್ಕೆ ಮನವಿ ಮಾಡಿ, ಉಪ ಚುನಾವಣೆ ದಿನಾಂಕ ಘೋಷಿಸಿರು ವುದರಿಂದ ಬೇಗನೆ ಇತ್ಯರ್ಥಪಡಿಸಿ ಎಂದು ಮನವಿ ಮಾಡಿದರು. ಹೀಗಾಗಿ, ಮಂಗಳವಾರವೇ ವಿಚಾರಣೆ ಕೈಗೆತ್ತಿಕೊಳ್ಳಲು ನ್ಯಾಯಾಲಯ ತೀರ್ಮಾನಿಸಿತು. ನ್ಯಾ. ಎ.ವಿ.ರಮಣ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಅನರ್ಹತೆಗೊಂಡ ಶಾಸಕರ ಪರ ಮುಕುಲ್‌ ರೋಹrಗಿ ವಾದ ಮಂಡಿಸಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ