Udayavni Special

ಹೃದಯ ವೈಫಲ್ಯತೆ: ಕುಮಾರೇಶ್ವರ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

Team Udayavani, Jun 3, 2021, 5:31 PM IST

ಹೃದಯ ವೈಫಲ್ಯತೆ: ಕುಮಾರೇಶ್ವರ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬಾಗಲಕೊಟೆ: ನಗರದ ಬಿವಿವಿ ಸಂಘದ ಎಸ್‌. ನಿಜಲಿಂಗಪ್ಪ ಮೆಡಿಕಲ್‌ ಕಾಲೇಜಿನ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಹೃದಯರೋಗ ವಿಭಾಗದಲ್ಲಿ ನೂತನ ತಂತ್ರಜ್ಞಾನದೊಂದಿಗೆ 75 ವರ್ಷದ ಹೃದ್ರೋಗಿಗೆ ಹೃದಯರೋಗ ತಜ್ಞ ಡಾ|ಸಾಗರ ದೇಸಾಯಿ ನೇತೃತ್ವದ ತಂಡ ಯಶಸ್ವಿಯಾಗಿ ಅಳವಡಿಸಿದೆ.

ಕಾರ್ಡಿಯಾಲಜಿ ವಿಭಾಗದಲ್ಲಿ ಅತ್ಯಂತ ಅಪರೂಪ ಮತ್ತು ಕ್ಲಿಷ್ಟಕರ ಚಿಕಿತ್ಸೆ ಇದಾಗಿದ್ದು, ಹುನಗುಂದ ತಾಲೂಕಿನ ಕಳ್ಳಿಗುಡ್ಡ ಗ್ರಾಮದ 75 ವರ್ಷದ ವೃದ್ಧರೊಬ್ಬರು ಹೃದಯಾಘಾತದ ನಂತರ ತೀವ್ರ ಹೃದಯ ವೈಫಲ್ಯತೆಯಿಂದ ಬಳಲುತ್ತಿದ್ದು, ವೆಂಟ್ರಿಕ್ಯುಲರ್‌ ಟೆಕಿಕಾರ್ಡಿಯಾದಿಂದಾಗಿ ಹೃದಯ ಸ್ಥಂಬನಕ್ಕೊಳಗಾಗಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇವರಿಗೆ ವಿಶೇಷ ಪರೀಕ್ಷೆಯ ನಂತರ ಈ ಕಾಯಿಲೆ ಗುರುತಿಸಿ 8 ಲಕ್ಷಕ್ಕೂ ಹೆಚ್ಚು ವೆಚ್ಚದ ಈ ಉಪಕರಣ ಕುಮಾರೇಶ್ವರ ಆಸ್ಪತ್ರೆಯ ಇಎಸ್‌ಐ ಆರೋಗ್ಯ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಮಾಡಿ ಪ್ರಾಣಾಪಾಯದಿಂದ ಪಾರುಮಾಡಲಾಯಿತು. ಈ
ಸಾಧನ ಎದೆಯ ಗೂಡಿನಲ್ಲಿ ಅಳವಡಿಸಲಾಗಿದ್ದು, ವೈರಗಳ ಮೂಲಕ ಹೃದಯದ ಸ್ನಾಯುಗಳಿಗೆ ಜೋಡಿಸಲಾಗುತ್ತದೆ. ಈ ಚಿಕಿತ್ಸೆಯು ಹೃದಯದ ವೈಫಲ್ಯತೆ ಗುಣಪಡಿಸುವುದಲ್ಲದೇ ಹೃದಯ ಬಡಿತ ವಿಪರೀತವಾಗಿ ಹೆಚ್ಚಾದಾಗಿ ಸ್ವಯಂಚಾಲಿತವಾಗಿ
ಶಾಕ್‌ ನೀಡುವುದರ ಮುಖಾಂತರ ಸರಿಪಡಿಸುವುದು ಈ ಸಾಧನದ ವೈಶಿಷ್ಟವಾಗಿದೆ ಎಂದು ಡಾ|ಸಾಗರ ದೇಸಾಯಿ
ಸಿಆರ್‌ಟಿ-ಡಿ ಕುರಿತು ಹೇಳಿದರು.

ಯಶಸ್ವಿ ಚಿಕಿತ್ಸೆಗೆ ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ)
ಮೆಡಿಕಲ್‌ ಕಾಲೇಜಿನ ಪ್ರಾಚಾರ್ಯ ಡಾ|ಅಶೋಕ ಮಲ್ಲಾಪುರ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

ನಾಯಿಗೂ ತೂಕ ಇಳಿಕೆ ಶಸ್ತ್ರಚಿಕಿತ್ಸೆ :  ದೇಶದಲ್ಲಿಯೇ ಇಂಥ ಆಪರೇಷನ್‌ ಇದೇ ಮೊದಲು

ನಾಯಿಗೂ ತೂಕ ಇಳಿಕೆ ಶಸ್ತ್ರಚಿಕಿತ್ಸೆ :  ದೇಶದಲ್ಲಿಯೇ ಇಂಥ ಆಪರೇಷನ್‌ ಇದೇ ಮೊದಲು

568

ಹುಟ್ಟೂರು ಮಂಡ್ಯಕ್ಕೆ ಐಸಿಯು ಘಟಕ ಕೊಡುಗೆ ನೀಡಿದ ನಿರ್ಮಾಪಕ ವಿಜಯ್ ಕಿರಂಗದೂರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

06

ಕೋವಿಡ್ : ರಾಜ್ಯದಲ್ಲಿಂದು 10685 ಸೋಂಕಿತರು ಗುಣಮುಖ; 5983 ಕೋವಿಡ್ ಹೊಸ ಪ್ರಕರಣ ಪತ್ತೆ

rice

ತೈಲ ಬೆಲೆ ಏರಿಕೆ ಎಫೆಕ್ಟ್: ಅಕ್ಕಿ ದರದಲ್ಲಿ ಕ್ವಿಂಟಲ್‌ಗೆ ದಿಢೀರ್‌ 200 ರೂ. ಹೆಚ್ಚಳ

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

cats

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಡಿಸಿಎಂ ಸ್ಪಷ್ಟನೆ

renukachrya

ಬಿಜೆಪಿ ತಾಯಿಯ ಸಮಾನ, ರೇಣುಕಾಚಾರ್ಯ ಎಂದೂ ಪಕ್ಷ ವಿರೋಧಿ ಚಟುವಟಿಕೆ ಮಾಡಲ್ಲ

MUST WATCH

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ , ತುಂಬಿ ಹರಿಯುತ್ತಿರುವ ಹೇಮಾವತಿ ನದಿ

ಹೊಸ ಸೇರ್ಪಡೆ

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.