ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ
Team Udayavani, May 19, 2022, 8:55 AM IST
ಮಂಗಳೂರು/ ಶಿವಮೊಗ್ಗ: ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೈಸೂರು, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನ (ಮೇ.19) ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗಳಿಗೂ ಆರೆಂಜ್ ಅಲರ್ಟ್ ಘೋಷಿಸಿದೆ. ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ
ಚಾಹಲ್-ಹೂಡಾ ಮಿಂಚು: ಮಳೆ ಕಾಡಿದ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ