ಭಾರೀ ಮಳೆ: ಮನೆ ಗೋಡೆ ಕುಸಿದು ಬಾಲಕ ಸಾವು; ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

Team Udayavani, Jul 15, 2022, 10:07 AM IST

1rain

ಬೆಳಗಾವಿ: ಜಿಲ್ಲೆಯಲ್ಲಿ ನಿರಂತವಾಗಿ  ಮಳೆ ಸುರಿಯುತ್ತಿದ್ದು, ಖಾನಾಪುರ ತಾಲೂಕಿನ ಲಿಂಗನಮಠ ಎಂಬ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಖಾನಾಪುರ ತಾಲೂಕಿನ ಲಿಂಗನಮಠ ಎಂಬ ಗ್ರಾಮದ ನಿವಾಸಿ ಅನಂತು ಪಾಶೆಟ್ಟಿ(15) ಮೃತ ಬಾಲಕ.

ಗುರುವಾರ ರಾತ್ರಿ ಅನಂತು, ಮನೆಯ ಪಕ್ಕದಲ್ಲಿ ಹಸುವಿಗೆ ಮೇವು ಹಾಕಲು ತೆರಳಿದ್ದ ವೇಳೆ ಗೋಡೆ ಕುಸಿದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಈ ಮಧ್ಯೆ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು ಕೃಷ್ಣಾ ದೂದಗಂಗಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದೆ.   ಮಹಾರಾಷ್ಟ್ರದಲ್ಲಿಯ ಮಳೆಯಿಂದ ಈಗ ಕೃಷ್ಣಾ ನದಿಗೆ ಒಟ್ಟು 1.26 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದೇ ವೇಳೆ ಹಿಪ್ಪರಗಿ ಜಲಾಶಯದಿಂದ 1. 20 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.

ಘಟಪ್ರಭಾ ನದಿ ವ್ಯಾಪ್ತಿಯ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಿಡಕಲ್ ಜಲಾಶಯಕ್ಕೆ ಈಗ 25 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದೆ. ಇದರಿಂದ ಜಲಾಶಯದಲ್ಲಿ ಒಂದೇ ದಿನ ಐದು ಅಡಿ ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮಥ್ಯದ 9 ಜಲಾಶಯದಲ್ಲಿ ಈಗ 2132 ಅಡಿ ನೀರು ಸಂಗ್ರಹವಾಗಿದೆ.  ಇನ್ನು ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ಜಲಾಶಯಕ್ಕೆ 15 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಟ್ಟು 2079 ಅಡಿ ಸಾಮಥ್ಯ ೯ದ ಜಲಾಶಯದಲ್ಲಿ ಈಗ 2062 ಅಡಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ: ಮಣಿಪಾಲ: ಬೆಂಕಿಗಾಹುತಿಯಾದ ಫ್ಯಾಮಿಲಿ ರೆಸ್ಟೋರೆಂಟ್

ಶುಕ್ರವಾರ, ಶನಿವಾರ ಶಾಲೆಗಳಿಗೆ ರಜೆ ಘೋಷಣೆ  

ಕಳೆದ ಒಂದು ವಾರದಿಂದ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.