Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ


Team Udayavani, May 10, 2024, 6:30 AM IST

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 11ರವರೆಗೆ ಸಾಧಾರಣ ಮಳೆಯಾದರೆ, ಮೇ 12ರ ಬಳಿಕ ಭಾರೀ ಮಳೆಯಾಗುವ ಲಕ್ಷಣ ಗೋಚರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 10ರಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರದ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೇ 11ರ ವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಮೇ 12 ರಿಂದ 15ರ ವರೆಗೆ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಮೇತ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಗುರುವಾರ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಮುಖ್ಯವಾಗಿ ಕಲಬುರಗಿ 6, ಬೀದರ್‌ ಹಾಗೂ ಕೊಡಗಿನಲ್ಲಿ ತಲಾ 4, ಬೆಂಗಳೂರಿನಲ್ಲಿ 2 ಸೆಂ.ಮೀ ಮಳೆಯಾಗಿದೆ.

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.