ಹೆಗಡೆ ಬೆಂಗಾವಲು ಕಾರು ಅಪಘಾತ

Team Udayavani, Apr 18, 2018, 11:58 AM IST

hegade.jpg

ಹಾವೇರಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್‌ಐ ಗಾಯಗೊಂಡ ಘಟನೆ  ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಹಲಗೇರಿ ಕ್ರಾಸ್‌ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. 

ಘಟನೆಯಲ್ಲಿ ಎಎಸ್‌ಐ ಪ್ರಭು ತಳವಾರ ಗಾಯಗೊಂಡಿದ್ದಾರೆ. ಸಚಿವರು ಶಿರಸಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಒನ್‌ವೇಯಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಲಾರಿ  ಸಚಿವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ನಾಸೀರ್‌ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. 

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಾಲಗೇರಿ ಎಂಬಲ್ಲಿ ಟ್ರಕ್‌ ಒಂದು ನನ್ನ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಅದರ ಉದ್ದೇಶ ನೋಡಿದರೆ ನನ್ನನ್ನು ಕೊಲೆ ಮಾಡುವ ಯತ್ನವಾಗಿದೆ ಎಂದು ತೋರುತ್ತದೆ. ನಾನು ಇದ್ದ ವಾಹನ ವೇಗವಾಗಿ ಚಲಿಸುತ್ತಿದ್ದುದರಿಂದ ಪಾರಾದೆ. ಆದರೆ ಟ್ರಕ್‌ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದೆ.
-ಅನಂತ ಕುಮಾರ್‌ ಹೆಗಡೆ, ಕೇಂದ್ರ ಸಚಿವ

ಟಾಪ್ ನ್ಯೂಸ್

Hajj Pilgrims: ಕಾಲ್ನಡಿಗೆಯಲ್ಲಿ ಮೆಕ್ಕಕ್ಕೆ ತೆರಳಿದ್ದ ಖಲೀಲ್‌ ಇಂದು ಊರಿಗೆ

Kengal-Hanumanthiah

Chennapattana: ಒಕ್ಕಲಿಗರ ಸಾಮ್ರಾಜ್ಯದ ಅಧಿಪತ್ಯಕ್ಕೆ ಮತ್ತೊಂದು ಸುತ್ತಿನ ಸಮರವೇ?

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ಕೆಡಿ ರಿಲೀಸ್‌ ಹಾದಿ ಸುಗಮ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ‘ಕೆಡಿ’ ರಿಲೀಸ್‌ ಹಾದಿ ಸುಗಮ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

CPY

Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

ಖಲಿಸ್ತಾನ ಉಗ್ರ  ನಿಜ್ಜರ್‌ಗೆ ಕೆನಡಾ ಸಂಸತ್‌ ಶ್ರದ್ಧಾಂಜಲಿ!

Tamil Nadu BJP; Two leaders sacked for criticizing Annamalai and Tamilisai

Tamil Nadu BJP; ಅಣ್ಣಾಮಲೈ, ತಮಿಳಿಸೈ ವಿರುದ್ದ ಟೀಕೆ ಮಾಡಿದ್ದಕ್ಕೆ ಇಬ್ಬರು ನಾಯಕರ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kengal-Hanumanthiah

Chennapattana: ಒಕ್ಕಲಿಗರ ಸಾಮ್ರಾಜ್ಯದ ಅಧಿಪತ್ಯಕ್ಕೆ ಮತ್ತೊಂದು ಸುತ್ತಿನ ಸಮರವೇ?

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

CPY

Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

ಬಳಗಾನೂರು: ನಿದ್ದೆಗೆಟ್ಟು ಕೆರೆ ತುಂಬಿಸಿದ ಪ.ಪಂ ಮುಖ್ಯಾಧಿಕಾರಿ ಕಳಕಮಲ್ಲೇಶ ಗರಡಿ ತಂಡ

Balaganur: ನಿದ್ದೆಗೆಟ್ಟು ಕೆರೆ ತುಂಬಿಸಿದ ಪ.ಪಂ ಮುಖ್ಯಾಧಿಕಾರಿ ಕಳಕಮಲ್ಲೇಶ ಗರಡಿ ತಂಡ

Tragedy: ಪತ್ನಿ, ಮಗಳ ದುರಂತ ಸಾವು… ಜೈಲಿಗೆ ಹೋದ ಮಗ, ಖಿನ್ನತೆಯಿಂದ ಪತಿಯೂ ಮೃತ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Hajj Pilgrims: ಕಾಲ್ನಡಿಗೆಯಲ್ಲಿ ಮೆಕ್ಕಕ್ಕೆ ತೆರಳಿದ್ದ ಖಲೀಲ್‌ ಇಂದು ಊರಿಗೆ

Hajj Pilgrims: ಕಾಲ್ನಡಿಗೆಯಲ್ಲಿ ಮೆಕ್ಕಕ್ಕೆ ತೆರಳಿದ್ದ ಖಲೀಲ್‌ ಇಂದು ಊರಿಗೆ

Kengal-Hanumanthiah

Chennapattana: ಒಕ್ಕಲಿಗರ ಸಾಮ್ರಾಜ್ಯದ ಅಧಿಪತ್ಯಕ್ಕೆ ಮತ್ತೊಂದು ಸುತ್ತಿನ ಸಮರವೇ?

ಚೇರು: ಮುಚ್ಚುವ ಭೀತಿಯಲ್ಲಿ ನಕ್ಸಲ್‌ ಬಾಧಿತ ಪ್ರದೇಶದ ಶಾಲೆ

ಚೇರು: ಮುಚ್ಚುವ ಭೀತಿಯಲ್ಲಿ ನಕ್ಸಲ್‌ ಬಾಧಿತ ಪ್ರದೇಶದ ಶಾಲೆ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ಕೆಡಿ ರಿಲೀಸ್‌ ಹಾದಿ ಸುಗಮ

Sandalwood; ದರ್ಶನ್‌ ಅಂದರ್‌, ಡೆವಿಲ್‌ ಬಾಹರ್: ‘ಕೆಡಿ’ ರಿಲೀಸ್‌ ಹಾದಿ ಸುಗಮ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.