ಅತ್ತಿಗೆಯ ಜತೆ ಅನೈತಿಕ ಸಂಬಂಧ ಆರೋಪ : ತಮ್ಮನನ್ನೇ ಕೊಲೆ ಮಾಡಿದ ಅಣ್ಣ


Team Udayavani, Aug 7, 2021, 9:55 AM IST

fgfhgghgff

ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಅಣ್ಣ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು.

ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ‌ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು. ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತೋರ್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದಿದ್ದು, ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಆರೈಕೆ ಮಾಡುತ್ತಿದ್ದಂತೆ ಮೃತಪಟ್ಟಿದ್ದಾನೆ. ಈ ವೇಳೆ ಆರೋಪಿ ರವಿಯು ಓಡಿ ಹೋಗಿದ್ದಾನೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.