ಹೇಮಾವತಿ ಹೋರಾಟ : ತುಮಕೂರಿನಲ್ಲಿ ರೈತ ಆತ್ಮಹತ್ಯೆ
Team Udayavani, Aug 31, 2017, 3:47 PM IST
ತುಮಕೂರು : ಹೇಮಾವತಿ ನೀರಿಗಾಗಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು ಗುರುವಾರ ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ರೈತನೊಬ್ಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಾಲುವೆಯ ತೂಬು ಮುಚ್ಚಲು ಪೊಲೀಸರು ಮುಂದಾದುದನ್ನು ಪ್ರತಿಭಟಿಸಿ ಚೆಲುವರಾಜು (35) ಎಂಬ ರೈತ ಕಾಲುವೆಗೆ ಹಾರಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.
ಕೊಚ್ಚಿಹೋಗಿರುವ ರೈತನ ಶವಕ್ಕಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೊಲೀಸರ ವಿರುದ್ಧ ರೈತರ ಆಕ್ರೋಶ ಇನ್ನಷ್ಟು ಹೆಚ್ಚಾಗಿದೆ.
ಹೇಮಾವತಿ ನಾಲೆಗೆ ರೈತರು ನೀರೆತ್ತಲು ಅಕ್ರಮವಾಗಿ ಅಳವಡಿಸಿದ್ದ ಮೋಟಾರ್ ಪಂಪ್ ಗಳನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ರೈತರು ಜಾನುವಾರುಗಳಿಗೆ ನೀರಿಲ್ಲದೆ ಪರದಾಡುತ್ತಿದ್ದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ